Fri,Apr19,2024
ಕನ್ನಡ / English

ಹೊಸ ವರ್ಷಾಚರಣೆ ಹಿನ್ನಲೆ ನದಿಗೆ ಈಜಲು ತೆರಳಿದ್ದ ಮೂವರು ನೀರುಪಾಲು | JANATA NEWS

03 Jan 2023
2386

ಹಾವೇರಿ : ಹೊಸ ವರ್ಷಾಚರಣೆ ಹಿನ್ನಲೆ ನದಿಗೆ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ.

ನದಿ ಬಳಿ ನ್ಯೂ ಇಯರ್ ಪಾರ್ಟಿ ಮಾಡಲು ಹೋಗಿದ್ದ ಯುವಕರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನದಿಯಿಂದ ಮೂವರ ಮೃತದೇಹಗಳನ್ನು ಪತ್ತೆ ಹಚ್ಚಿ ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ.

ಮೃತರನ್ನು ನೂಕಾಪುರ ಗ್ರಾಮದ ನವೀನ್​, ಬ್ಯಾಡಗಿ ತಾಲೂಕಿನ ಬೆಳಕೇರಿ ಗ್ರಾಮದ ವಿಕಾಸ್ ಮತ್ತು ನೇಪಾಳ ಮೂಲದ ಪ್ರೇಮ ಪಾಂಗಲ್ ಎಂದು ಗುರುತಿಸಲಾಗಿದೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಣೆಬೆನ್ನೂರಿನ ನಿಸರ್ಗ ಡಾಬಾದಲ್ಲಿ ಕೆಲಸ ಮಾಡುವ 11 ಯುವಕರು ಮುದೇನೂರಿನ ತುಂಗಭದ್ರಾ ನದಿಗೆ ಈಜಲು ತೆರಳಿದ್ದರು. ಈ ಸಮಯದಲ್ಲಿ ಈಜು ಬಾರದ ಮೂವರು ಯುವಕರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಲಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The three had gone to swim in the river

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...