Tue,Jan31,2023
ಕನ್ನಡ / English

ಕಾಂಗ್ರೆಸ್​​​ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು! | JANATA NEWS

04 Jan 2023
321

ಬೆಂಗಳೂರು : ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಅನಾರೋಗ್ಯದಿಂದ ಗಂಗಾ ರಾಮ್​​ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಬಂದಿದ್ದಾರೆ ಎಂದು ಹೇಳಲಾಗಿದೆ. ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

RELATED TOPICS:
English summary :Congress leader Sonia Gandhi admitted to hospital

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ

ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು

ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!

ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!

ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು

ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ

ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...