Tue,Jan31,2023
ಕನ್ನಡ / English

ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನ ಇಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ, ಓರ್ವ ವಶ | JANATA NEWS

05 Jan 2023
389

ಮಂಗಳೂರು : ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ ಮೇಲೆ ದಾಳಿ ಮಾಡಿದ್ದಾರೆ.

ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಶಂಕಿತ ಉಗ್ರ ಶಾರೀಕ್‍ನನ್ನು ವಿಚಾರಣೆಗೆ ಒಳಪಡಿಸಿದ್ದ ವೇಳೆ ಸಾಕಷ್ಟು ಮಾಹಿತಿ ಸಿಕ್ಕಿತ್ತು. ಬಳಿಕ ಆತನಿಂದ ಕೆಲ ಮಾಹಿತಿಗಳ ಆಧಾರದ ಮೇಲೆ ಪಿಎ ಎಂಜಿನಿಯರಿಂಗ್ ಕಾಲೇಜ್ ಮೇಲೆ 7 ಮಂದಿ ಎನ್‍ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಬಂಧಿತ ಶಂಕಿತ ಉಗ್ರ ಮಾಝ್ ಮುನೀರ್ ಪಿ ಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದಾರೆ.

ದಾಳಿಯ ಬಳಿಕ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಎನ್‍ಐಎ ವಶಕ್ಕೆ ಪಡೆದುಕೊಂಡಿದೆ. ಈ ವೇಳೆ ವಶಕ್ಕೆ ಪಡೆದ ವಿದ್ಯಾರ್ಥಿಯನ್ನು ಉಡುಪಿ ಮೂಲದ ರಿಹಾನ್ ಶೇಖ್ ಎಂದು ಗುರುತಿಸಲಾಗಿದೆ.

RELATED TOPICS:
English summary :Cooker bomb blast case: NIA raids Mangalore engineering college, one seized

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ

ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು

ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!

ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!

ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು

ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ

ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...