Mon,Oct27,2025
ಕನ್ನಡ / English

ನೇಣಿಗೆ ಶರಣಾದ ಪ್ಯಾರಾಮೆಡಿಕಲ್‌ ವಿದ್ಯಾರ್ಥಿನಿ | JANATA NEWS

10 Jan 2023

ಮಡಿಕೇರಿ : ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಕಾಲೇಜಿನಲ್ಲಿ ಪ್ಯಾರಾಮೆಡಿಕಲ್‌ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ನಡೆದಿದೆ.

ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಜಸ್ಮಿತಾ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಕುರಿತು ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Paramedical student who hanged herself

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...