Tue,Jan31,2023
ಕನ್ನಡ / English

ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ವೈದ್ಯರು, ವಿದ್ಯಾರ್ಥಿನಿಯರು ಸೇರಿ 10 ಮಂದಿ ಬಂಧನ | JANATA NEWS

11 Jan 2023
1345

ಮಂಗಳೂರು : ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿರುವ ಪೊಲೀಸರು ಡ್ರಗ್ಸ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ 10 ಮಂದಿಯನ್ನು ಬಂಧಿಸಿದ್ದಾರೆ. ಪ್ರತಿಷ್ಠಿತ ಕಾಲೇಜಿನಲ್ಲಿ ನಡೆಯುತ್ತಿದ್ದ ಗಾಂಜಾ ಗ್ಯಾಂಗ್‌ನ ಜಾಲವನ್ನ ಬೇಧಿಸಿದ್ದಾರೆ.

ಗಾಂಜಾ ದಂಧೆ ಬೇಧಿಸಿದ ಪೊಲೀಸರು, 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10 ಜನರನ್ನ ಬಂಧಿಸಿದ್ದಾರೆ. ಬಂಧಿತರಿಂದ 2 ಕೆಜಿ‌ ಗಾಂಜಾ, ನಕಲಿ ಪಿಸ್ತೂಲ್, ಡ್ರ್ಯಾಗರ್ ವಶಕ್ಕೆ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ(26), ಡಾ.ರಿಯಾ ಚಡ್ಡ(22), ಡಾ.ಹೀರಾ ಬಸಿನ್(23) ಬಂಧನವಾಗಿದೆ. ವೈದ್ಯ ಡಾ.ಸಮೀರ್(32), ಮಣಿ‌ಮಾರನ್ ಮುತ್ತು(28), ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್(34) ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ(27), ಡಾ.ಕ್ಷಿತಿಜ್ ಗುಪ್ತ(23) ಬಂಧನವಾಗಿದೆ.

ಬಂಧಿತ ವೈಧ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇರಳ, ತಮಿಳುನಾಡು, ಆಂದ್ರಪ್ರದೇಶ, ಮಹರಾಷ್ಟ್ರ ಮತ್ತು ಪಂಜಾಬ್ ನ ಮೂಲದವರಾಗಿದ್ದಾರೆ. ಮಂಗಳೂರಿನ ಹಾಸ್ಟೆಲ್ ಮತ್ತು ಪಿಜಿ ಗಳಲ್ಲಿ ವಾಸವಿದ್ದರು.

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಸಮೀಪ ಇರುವ ಮೆಂಡಿಸ್ ಪ್ಲಾಜಾ ಎಂಬಾ ಈ ಆಪಾರ್ಟ್ಮೆಂಟ್ ನಲ್ಲಿ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತ ವಾಸವಿದ್ದ. ಈತ ತನ್ನ ಪ್ಲಾಟ್ ನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಗಾಂಜಾ ಮಾರುತ್ತಿದ್ದ ಎನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಬಳಿಕ ಆತನ ಪ್ಲಾಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ 2 ಕೆ,ಜಿ ಗಾಂಜಾ ಮತ್ತು ಒಂದು ನಕಲಿ ಪಿಸ್ತೂಲ್ ಹಾಗೂ ಒಂದು ಡ್ಯಾಗರ್ ಸಿಕ್ಕಿತ್ತು.

ಆತ ನೀಡಿದ ಮಾಹಿತಿ ಆಧಾರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯರು, ವೈದ್ಯರನ್ನ ವಶಕ್ಕೆ ಪಡೆಯಲಾಗಿದೆ.

RELATED TOPICS:
English summary :10 people, including doctors and students, who were involved in drug trade, were arrested

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...