Sun,Jun16,2024
ಕನ್ನಡ / English

ಸ್ಯಾಂಟ್ರೋ ರವಿ ವಿರುದ್ಧ ಉನ್ನತ ಮಟ್ಟದ ತನಿಕೆ ನಡೆಸುವಂತೆ ಕಾಂಗ್ರೆಸ್​ನಿಂದ ರಾಜ್ಯಪಾಲರಿಗೆ ದೂರು | JANATA NEWS

11 Jan 2023
2062

ಬೆಂಗಳೂರು : ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು ಸಲ್ಲಿಸಿದೆ.

ರಾಜ್ಯ ಕಾಂಗ್ರೆಸ್​ ನಾಯಕರು ಸ್ಯಾಂಟ್ರೋ ರವಿಯ ಅಕ್ರಮದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರಿಗೆ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ದೂರು ನೀಡಿದ್ದಾರೆ.

ಸ್ಯಾಂಟ್ರೋ ರವಿ ವಿರುದ್ಧ ಭ್ರಷ್ಟಾಚಾರ ಹಾಗೂ ಅನೈತಿಕ ವ್ಯವಹಾರ ಪ್ರಕರಣಗಳಿವೆ. ಪೊಲೀಸ್​ ಅಧಿಕಾರಿಗಳ ವರ್ಗಾವಣೆ ಮತ್ತು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದನು. ಹಾಗೇ ಸರ್ಕಾರಿ ಬಂಗಲೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದನು. ಹೀಗಾಗಿ ಸ್ಯಾಂಟ್ರೋ ರವಿ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ.

RELATED TOPICS:
English summary :Congress complains to the Governor for a high-level investigation against Santro Ravi

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿಢೀರ್‌ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ : ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ ನೀಡಿದ ಬಿಜೆಪಿ

ಜಿ-7 ಶೃಂಗಸಭೆ : ಫೋಟೋ ಷೂಟ್ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರಸ್ಥಾನ

ಜಿ7 ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ : ಭಾಷಣದ ಮುಖ್ಯಾಂಶಗಳು

ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾನೂನಿನಡಿ ವಿಚಾರಣೆ

ಕುವೈತ್‌ ಅಗ್ನಿ ದುರಂತ : ಭಾರತಕ್ಕೆ ತರಲಾದ ಮೃತಪಟ್ಟ 45 ಭಾರತೀಯ ಕಾರ್ಮಿಕರ ಮೃತದೇಹ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರಂಟ್ : ದಿಢೀರ್‌ ವೇಗ ಪಡೆದ ಪ್ರಕರಣ

 ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

ಭಯೋತ್ಪಾದನಾ ನಿಗ್ರಹ ಸಾಮರ್ಥ್ಯದ ಸಶಸ್ತ್ರ ಪಡೆಗಳ ಸಂಪೂರ್ಣ ಶ್ರೇಣಿಯನ್ನು ನಿಯೋಜಿಸಲು ಪ್ರಧಾನಿ ಮೋದಿ ಸೂಚನೆ

ನಾಲ್ಕನೇ ಬಾರಿಗೆ : ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು

ಜಮ್ಮು ಮತ್ತು ಕಾಶ್ಮೀರ ಎನ್‌ಕೌಂಟರ್ : 2 ಉಗ್ರರು ತಟಸ್ಥ, 1 ಸಿಆರ್‌ಪಿಎಫ್ ಜವಾನ್, 1 ನಾಗರಿಕ ಗಾಯ

ಕೊಲೆ ಪ್ರಕರಣ : ನ್ಯಾಯಾಲಯದಲ್ಲಿ ಗಳಗಳನೆ ಕಣ್ಣೀರು ಇಟ್ಟ ದರ್ಶನ ; ಪೊಲೀಸ್ ಕಸ್ಟಡೀಗೆ ನೀಡಲಾಗಿದೆ

ಆಂಬುಲೇನ್ ಚಾಲಕನಿಗೆ ಥಳಿಸಿದ ಮೂವರು ಆರೋಪಿಗಳ ವಿರುದ್ಧ ರೌಡಿ ಶೀಟ್

ನ್ಯೂಸ್ MORE NEWS...