Wed,May15,2024
ಕನ್ನಡ / English

ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವು | JANATA NEWS

11 Jan 2023
3472

ಶಿವಮೊಗ್ಗ : ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಆನವಟ್ಟಿ ಜೂನಿಯರ್ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ಬಾಲಕ. ಇಂದು ಬೆಳಗ್ಗೆ ಮನೆಯಲ್ಲಿ ಶಾಲೆಗೆ ರೆಡಿಯಾಗುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡ ಈತನನ್ನು ಕೂಡಲೇ ಎಣ್ಣೆಕೊಪ್ಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು.

ಇನ್ನು ಈ ಸಂಬಂಧ ಸೊರಬ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

RELATED TOPICS:
English summary :An SSLC student died of a heart attack

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...