Fri,Mar31,2023
ಕನ್ನಡ / English

ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ | JANATA NEWS

12 Jan 2023
1567

ಹುಬ್ಬಳ್ಳಿ : ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಇಂದು ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾರತೀಯ ವಾಯುಸೇನೆಯ ವಿಶೇಷ ವಿಮಾನದಲ್ಲಿ ಬಂದಿಳಿದರು.

ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ರೈಲ್ವೆ ಕ್ರೀಡಾ ಮೈದಾನದಲ್ಲಿ ಸಂಜೆ ಪ್ರಧಾನಿ ಮೋದಿ ಅವರು ಉತ್ಸವವನ್ನು ಉದ್ಘಾಟಿಸಲಿದ್ದು, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಅನುರಾಗ್ ಸಿಂಗ್ ಠಾಕೂರ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

English summary : Prime Minister Modi arrived in Hubli to inaugurate the National Youth Day Festival

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...