Sat,Apr27,2024
ಕನ್ನಡ / English

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನ್ತಿಗೆ ಪ್ರತಿ ತಿಂಗಳು 2 ಸಾವಿರ ರೂ! | JANATA NEWS

16 Jan 2023
3760

ಬೆಂಗಳೂರು : ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನ್ತಿ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ ನೀಡುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಕಾಂಗ್ರೆಸ್‌ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಜ್ಯ ಕಾಂಗ್ರೆಸ್‌ನ ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ವಿಚಾರಗಳನ್ನು ಘೋಷಣೆ ಮಾಡಿದ್ದಾರೆ

ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಅಗತ್ಯ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ರಾಜ್ಯ ಕಾಂಗ್ರೆಸ್ ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದೆ.

ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ಹಣ ಕೊಡುವುದಾಗಿ ಘೋಷಣೆ ಮಾಡಿ, ಪಕ್ಷದ ವತಿಯಿಂದ ಮಾದರಿ ಚೆಕ್ ಪ್ರದರ್ಶನ ಮಾಡಿದರು. ಈ ವೇಳೆ ವೇದಿಕೆ ಮೇಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸಹ ಚೆಕ್‌ಗೆ ಸಹಿ ಹಾಕಿದರು. ಕಾಂಗ್ರೆಸ್‌ ಸರ್ಕಾರ ಬಂದರೆ ಹೀಗೆ ಸಹಿ ಹಾಕಿ ಚೆಕ್ ಕೊಡುತ್ತೇವೆ ಎಂದು ಬೃಹತ್ ಚೆಕ್ ಪ್ರದರ್ಶನ ಮಾಡಿದರು.

ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು 2,000ರಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲು ನಿರ್ಧರಿಸಿದೆ. ಈ ಯೋಜನೆಯಿಂದ ರಾಜ್ಯದ 1.5 ಕೋಟಿ ಗೃಹಿಣಿಯರಿಗೆ ನೆರವಾಗಲಿದೆ.

RELATED TOPICS:
English summary :If Congress comes to power, every house owner will get Rs 2 thousand every month!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...