Tue,Jan31,2023
ಕನ್ನಡ / English

ಟೋಲ್​​​ಗೇಟ್​ ಅಪಘಾತ: 1 ಕಿ.ಮೀ ದೂರ ವ್ಯಕ್ತಿಯನ್ನು ಎಳೆದೊಯ್ದ ಬೈಕ್ ಸವಾರ | JANATA NEWS

17 Jan 2023
2235

ಬೆಂಗಳೂರು : ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಟಾಟಾ ಸುಮೋ ಕಾರಿಗೆ ಡಿಕ್ಕಿ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ.

ಸಾಹಿಲ್ ಎಂಬ ಯುವಕ ಈ ಕೃತ್ಯ ಎಸಗಿದ್ದಾನೆ. ಮುತ್ತಪ್ಪ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಕಾರಿನ ‌ಡ್ರೈವರ್ ಪ್ರಶ್ನಿಸುತ್ತಿದ್ದಂತೆ ಸವಾರ ಸ್ಕೂಟರ್ ಹತ್ತಿ ಎಸ್ಕೇಪ್ ಆಗಲು ಮುಂದಾಗಿದ್ದಾನೆ.ಅಪಘಾತದ ನಂತರ ಗುದ್ದಿದ ಬೈಕ್​ ಸವಾರ ತಪ್ಪಿಸಿಕೊಳ್ಳಲು ನೋಡಿದ್ದಾನೆ. ಆಗ ಆತನನ್ನು ಹಿಡಿಯಲು ಪ್ರಯತ್ನಿಸಿದ ಕಾರಿನ ಚಾಲಕನನ್ನು ಬೈಕ್​ನಲ್ಲಿ ಸುಮಾರು ಒಂದು‌‌ ಕಿಲೋಮೀಟರ್ ವರೆಗೂ ಎಳೆದು ಕೊಂಡು ಹೋಗಿದ್ದಾನೆ.

ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್​ ಸವಾರ ಕಾರಿಗೆ ಗುದ್ದಿದ್ದಾನೆ. ಕಾರಿನ ಚಾಲಕ ಬೈಕ್​ ಸವಾರನನ್ನು ಪ್ರಶ್ನಿಸಿದ್ದಾನೆ. ಈ ವೇಳೆ, ಬೈಕ್​ ಸವಾರ ತಪ್ಪಿಸಿಕೊಂಡು ಓಡಲು ಪ್ರಯತ್ನಿಸಿದ್ದಾನೆ. ಆಗ ಕಾರಿನ ಡ್ರೈವರ್​ ಬೈಕ್​ನ ಹಿಂದಿನ ಹಿಡಿಕೆ ಹಿಡಿದು ತಡೆಯಲು ಪ್ರಯತ್ನಿಸಿದಾಗ ಆತನನ್ನು ಮಾಗಡಿ ರಸ್ತೆ ಟೋಲ್ ಗೇಟ್ ಬಳಿಯಿಂದ ಹೊಸಳ್ಳಿ ಮೆಟ್ರೋ ನಿಲ್ದಾಣದ ವರೆಗೆ ದರ ದರನೆ ಎಳೆದೊಯ್ದಿದ್ದಾನೆ.

ವಯಸ್ಸಾದ ಚಾಲಕನನ್ನು ಸ್ಕೂಟರ್​​​ನಲ್ಲಿ ಎಳೆದೊಯ್ಯುತ್ತಿರುವ ದೃಶ್ಯವನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ವಿಡಿಯೋ ಮಾಡಿದ್ದಾರೆ. ರಾಂಗ್​ ಸೈಡ್​​ನಲ್ಲಿ ಬಂದ ಸ್ಕೂಟರ್ ಚಾಲಕ ಟಾಟಾ ಸುಮೋ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಸಾರ್ವಜನಿಕರಿಂದ ಧರ್ಮದೇಟು ತಿಂದ ಬೈಕ್ ಸವಾರ ಹಾಗೂ ಬೈಕಿನ ಹಿಂದೆ ನೇತುಬಿದ್ದು ಒಂದು‌‌ ಕಿಲೋಮೀಟರ್ ಎಳೆದೊಯ್ಯಲ್ಪಟ್ಟ ಕಾರಿನ ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಆರೋಪಿ ಸಾಹಿಲ್​ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :Tollgate accident: A biker dragged a person 1 km away

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...