Fri,Apr26,2024
ಕನ್ನಡ / English

ಹಾಡಹಗಲೇ ಮನೆಗೆ ನುಗ್ಗಿ ಯುವತಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ | JANATA NEWS

17 Jan 2023
3110

ಪುತ್ತೂರು : ಹಾಡಹಗಲೇ ಯುವತಿಯೊಬ್ಬಳನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ನಡೆದಿದೆ.

ಮನೆಯಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಚೂರಿಯಿಂದ ಇರಿದು ಜಯಶ್ರೀ (23) ಎಂಬ ಯುವತಿಯನ್ನು ಕೊಲೆ ಮಾಡಿದ್ದಾನೆ.

ತೀವ್ರ ರಕ್ತಸ್ರಾವವಾಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರಾದರೂ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ. ಸ್ಥಳಕ್ಕೆ ಬಂದಿರುವ ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ಬಂದಿದ್ದು ಘಟನೆಯ ಬಗ್ಗೆ ಮಾಹಿತಿ, ಸಾಕ್ಷ್ಯ ಕಲೆ ಹಾಕುತ್ತಿದೆ. ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A young woman was stabbed to death by breaking into the house in the early hours of the morning

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...