Sat,May18,2024
ಕನ್ನಡ / English

ಲಾರಿ ಬೈಕ್ ನಡುವೆ ಭೀಕರ ಅಪಘಾತ: ನರೇಗಾ ಇಂಜಿನಿಯರ್ ಸ್ಥಳದಲ್ಲೇ ಸಾವು | JANATA NEWS

18 Jan 2023
2676

ದಾವಣಗೆರೆ : ಲಾರಿಗೆ ಬೈಕ್ ಡಿಕ್ಕಿ ಹೊಡೆದು ನರೇಗಾ ಇಂಜಿನಿಯರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಲ್ಲಿನ ಹೊರಭಾಗದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ದಾವಣಗೆರೆ ತಾಲೂಕಿನ ಹೊಸ ನಾಯಕನಹಳ್ಳಿ ಗ್ರಾಮದ ಮಿಥುನ್(34) ಮೃತ ದುರ್ದೈವಿ. ಜಗಳೂರು ತಾಲೂಕಿನಲ್ಲಿ ನರೇಗಾ ಇಂಜಿನಿಯರ್ ಆಗಿದ್ದ ಕೆಲಸ ಮಾಡುತ್ತಿದ್ದರು.

ಮಿಥುನ್ ತನ್ನ ಸ್ನೇಹಿತನ ಮದುವೆ ಮುಗಿಸಿಕೊಂಡು ಬರುವ ವೇಳೆ ನಡೆದ ಈ ಘಟನೆ ನಡೆದಿದೆ.

ಲಾರಿಗೆ ಹಿಂಬದಿಗೆ ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ಬಲವಾದ ಪೆಟ್ಟುಬಿದ್ದಿದೆ. ತೀವ್ರ ರಕ್ತಸ್ರಾವವಾಗಿ ಮಿಥುನ್ ಸ್ಥಳದಲ್ಲೇ ಮೃತಪಟ್ಟದ್ದಾರೆ.

ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Horrible accident between lorry bike: Narega engineer died on the spot

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...