ಕೆಲಸಕ್ಕೆ ಹೋದ ಯುವತಿ ನಾಪತ್ತೆ | JANATA NEWS

ಮಂಗಳೂರು : ಕೆಲಸಕ್ಕೆ ಹೋದ ಯುವತಿ ನಾಪತ್ತೆಯಾಗಿರುವ ಘಟನೆ ಸುರತ್ಕಲ್ನಲ್ಲಿ ನಡೆದಿದೆ.
ಸುರತ್ಕಲ್‍ನ 3ನೇ ಬ್ಲಾಕ್ ನಿವಾಸಿ 20 ವರ್ಷದ ಶಿವಾನಿ ನಾಪತ್ತೆಯಾದ ಯುವತಿ. ಈಕೆ ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದು, ಇಂದು ಮನೆಯಿಂದ ಕೆಲಸಕ್ಕೆ ಹೋಗುವುದಾಗಿ ಹೇಳಿ ತೆರಳಿದ್ದ ಯುವತಿ ನಾಪತ್ತೆಯಾಗಿದ್ದಾಳೆ.
ಸದ್ಯ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಮನೆಯವರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಪ್ರಕರಣ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
English summary :A young woman who went to work has gone missing