ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಭಾರೀ ನಿರೀಕ್ಷೆ ಮೂಡಿಸಿದೆ ಫೆ.17ರ ರಾಜ್ಯ ಬಜೆಟ್ | JANATA NEWS

ಬೆಂಗಳೂರು : ರಾಜ್ಯ ಬಜೆಟ್ ಮಂಡನೆಗೆ ಫೆ.17ರಂದು ದಿನಾಂಕ ನಿಗದಿಯಾಗಿದ್ದು, ವಿಧಾನಸಭಾ ಚುನಾವಣೆ ಸಮೀಪದಲ್ಲೇ ನಡೆಯಲಿರುವ ಈ ಬಜೆಟ್ ಬಗ್ಗೆ ಜನರಲ್ಲಿ ಭಾರೀ ಕುತೂಹಲಮೂಡಿದೆ.
ಇದೇ ಜನವರಿ 23 ಸೋಮವಾರದಿಂದ ಸಿಎಂ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಬಜೆಟ್ ಪೂರ್ವಭಾವಿ ಸಭೆ: ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
English summary :The February 17 state budget has created huge expectations as the elections are approaching