Thu,Nov30,2023
ಕನ್ನಡ / English

ಲೈಂಗಿಕ ಕಿರುಕುಳ ಆರೋಪ ಮಾಡಿದ ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ ವಿಡಿಯೋದಲ್ಲಿ ನಿಜಾಂಶ ಬಯಲು | JANATA NEWS

20 Jan 2023
1638

ನವದೆಹಲಿ : ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರದು ಎನ್ನಲಾದ ವಿಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ರಾತ್ರಿ ವೇಳೆ ರಸ್ತೆಯಲ್ಲಿ ಮಹಿಳೆ ಒಬ್ಬಂಟಿಯಾಗಿ ನಿಂತಿದ್ದು ರಸ್ತೆಯಲ್ಲಿ ಹೋಗುವ ಕಾರು ಚಾಲಕರೊಂದಿಗೆ ಮಾತನಾಡಿ, ಬಳಿಕ ಡ್ರೈವರ್ ಸೀಟ್ ಬಳಿಗೆ ಹೋಗಿ ಕಾರಿನ ಕೀಲಿ ತೆಗೆಯಲು ಮುಂದಾಗಿದ್ದಾರೆ. ಆಗ ಕಾರಿನ ಚಾಲಕ ಅಲ್ಲಿಂದ ಕಾರು ಚಲಾಯಿಸಿಕೊಂಡು ಹೋಗಿದರುವುದು ಕಂಡು ಬಂದಿದ್ದು, ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುಟುಕು ಕಾರ್ಯಾಚರಣೆಗೆ, ದೆಹಲಿ ಪೊಲೀಸರ ಮೇಲೆ ಸುಳ್ಳು ಆರೋಪ ಮಾಡುವುದೇ ಆಮ್ ಆದ್ಮಿ ಪಾರ್ಟಿ ಹಾಗೂ ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರ ಹುನ್ನಾರ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಗುರುವಾರ ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ನನಗೆ ಕುಡುಕನಿಂದ ಲೈಂಗಿಕ ಕಿರುಕುಳ ಆಗಿದೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ "ಮಹಿಳೆಯರ ಸುರಕ್ಷತೆ" ಕುರಿತು ಸರ್ಕಾರವನ್ನು ಪ್ರಶ್ನಿಸಿದ್ದರು.

ನಿನ್ನೆ ತಡರಾತ್ರಿ ನಾನು ದೆಹಲಿಯಲ್ಲಿ ಮಹಿಳಾ ಭದ್ರತೆಯ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೆ. ಕಾರು ಚಾಲಕನೊಬ್ಬ ಕುಡಿದ ಅಮಲಿನಲ್ಲಿ ನನಗೆ ಕಿರುಕುಳ ನೀಡಿದ್ದಾನೆ ಮತ್ತು ನಾನು ಅವನನ್ನು ಹಿಡಿದಾಗ ಅವನು ನನ್ನ ಕೈಯನ್ನು ಕಾರಿನ ಗ್ಲಾಸ್‌ಗೆ ಲಾಕ್ ಮಾಡಿ ನನ್ನನ್ನು ಎಳೆದುಕೊಂಡು ಹೋದನು. ನನ್ನ ಜೀವನ ದೇವರು ರಕ್ಷಿಸಿದನು. ಮಹಿಳಾ ಆಯೋಗದ ಅಧ್ಯಕ್ಷೆ ದೆಹಲಿಯಲ್ಲಿ ಸುರಕ್ಷಿತವಾಗಿಲ್ಲದಿದ್ದರೆ, ಪರಿಸ್ಥಿತಿಯನ್ನು ಊಹಿಸಿ,” ಎಂದು ಮಲಿವಾಲ್ ಟ್ವೀಟ್‌ನಲ್ಲಿ ತಿಳಿಸಿದ್ದರು.

English summary :Sexual harassment complaint by DCW chief Swati Maliwal : truth reveals in video

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...