Tue,Jan31,2023
ಕನ್ನಡ / English

ಮಹಿಳೆಯರ ಪ್ರೀತಿ ವಿಶ್ವಾಸಕ್ಕಾಗಿ ಕಾರ್ಯಕ್ರಮ ಮಾಡುತ್ತಿದ್ದೇವೆ | JANATA NEWS

21 Jan 2023
1098

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಗಿಫ್ಟ್‌ ಪಾಲಿಟಿಕ್ಸ್‌ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.

ನಾನು ಯಾರಿಗೂ ಗಿಫ್ಟ್ ಅಂತಾ ಏನು ಕೊಡ್ತಿಲ್ಲ. ನಾನು ಮುಂಚೆಯಿಂದ ರಂಗೋಲಿ, ಹಳದಿ ಕುಂಕುಮ ಕಾರ್ಯಕ್ರಮ ಮಾಡ್ತಿದೀನಿ. ಒಬ್ಬ ಮಹಿಳೆಯಾಗಿ ಮಹಿಳೆಯರ ಜೊತೆ ಪ್ರೀತಿ ವಿಶ್ವಾಸ ಬಾಂಧವ್ಯ ಅಂತಾ ಮಾಡಿದೀನಿ.

ಗಿಫ್ಟ್ ಅಂತಾ ಆಗಿದ್ರೆ ನಾನು ಪುರುಷರಿಗೂ ಕೊಡಬೇಕಾಗಿತ್ತಲ್ವಾ? ಮತದಾರರು ಕೇವಲ ಮಹಿಳೆಯರಷ್ಟೇ ಇಲ್ಲ, ಪುರುಷರೂ ಇದ್ದಾರೆ. ಆದ್ರೆ ಒಬ್ಬಳು ಮನೆ ಮಗಳು ಅಂತಾ ನಾನಿವತ್ತು ಕರೆಸಿಕೊಳ್ಳುತ್ತೇನೆ. ನನ್ನ ಗಿಫ್ಟ್ ಅಷ್ಟೇ ಏಕೆ ನೋಡ್ತೀರಾ? ನಾನು ಮಾಡಿದ ಒಳ್ಳೆಯ ಕಾರ್ಯ ಏಕೆ ನೋಡ್ತಿಲ್ಲ? ಗುಡಿಗಳನ್ನು, ಜೈನ ಬಸದಿಗಳನ್ನು ಕಟ್ಟಿಸಿದ್ದು ಏಕೆ ನೋಡ್ತಿಲ್ಲ? ಕೋವಿಡ್ ಸಂದರ್ಭದಲ್ಲಿ ಇಡೀ ಕ್ಷೇತ್ರಕ್ಕೆ ಕಿಟ್ ಕೊಟ್ಟಿದ್ದು ಏಕೆ ನೋಡ್ತಿಲ್ಲ? ಕೋವಿಡ್ ವೇಳೆ ಇವರೆಲ್ಲಾ ಯಾರು ಇದ್ರು? ಎಂದು ಪ್ರಶ್ನಿಸಿದರು.

ಈಗ ಫ್ಲೆಕ್ಸ್ ಹಾಕಿ ನನ್ನ ಬಗ್ಗೆ ಮಾತನಾಡ್ತಾ ಇದ್ದಾರಲ್ಲ ಇವರಿಗೆ ಏನು ನೈತಿಕತೆ ಇದೆ? ಎಂದು ಪ್ರಶ್ನಿಸಿದ ಹೆಬ್ಬಾಳ್ಕರ್, ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇವರು ಎಲ್ಲಿದ್ರು? ಏನ್ ಮಾಡಿದ್ರು? ಯಾರ ಸಹಾಯಕ್ಕೆ ಬಂದ್ರು? ಎಷ್ಟು ಆಸ್ಪತ್ರೆಗೆ ಬಂದ್ರು? ಎಷ್ಟು ಆಕ್ಸಿಜನ್ ಎಷ್ಟುಇಂಜೆಕ್ಷನ್ ಕೊಡಿಸಿದ್ರು? ಪ್ರವಾಹ ವೇಳೆ ನನ್ನ ಕ್ಷೇತ್ರದಲ್ಲಿ ಮನೆಗಳು ಬಿದ್ದಾಗ ಎಲ್ಲಿ ಇದ್ರು? ಒಳ್ಳೆಯ ಕೆಲಸ ಏಕೆ ನೆನೆಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :We are doing a program for women love and trust

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...