ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ | JANATA NEWS

ಬೆಂಗಳೂರು : ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಸೆಂಟ್ರಲ್ ಕ್ಷೇತ್ರದ ಬಿಜೆಪಿ ಸಂಸದ ಪಿ.ಸಿ. ಮೋಹನ್ ಈ ಕುರಿತು ಮಾಹಿತಿ ನೀಡಿದ್ದು, "ಕರ್ನಾಟಕ ಸರ್ಕಾರ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ 2023 ಆಚರಣೆಗೆ ಅವಕಾಶ ನೀಡಿದೆ" ಎಂದು ಹೇಳಿದ್ದಾರೆ.
ಇದೇ ಜ.26 ರಂದು ಸರ್ಕಾರದಿಂದಲೇ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆ ಮಾಡುತ್ತೇವೆ, ಸರ್ಕಾರ ಒಪ್ಪಿಗೆ ನೀಡಿದ್ದು, ಅದ್ದೂರಿಯಾಗಿ ಆಚರಿಸಲು ಸಿದ್ದತೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
RELATED TOPICS:
English summary :State Govt gives green signal for Republic Day celebrations at Idga Maidan, Chamarajpet