Sun,May19,2024
ಕನ್ನಡ / English

ಬೆಂಗಳೂರಿನಲ್ಲಿ ಹಣದ ಮಳೆ ಸುರಿಸಿದ ವ್ಯಕ್ತಿ, ಮುಗಿಬಿದ್ದ ಜನರು | JANATA NEWS

24 Jan 2023
1311

ಬೆಂಗಳೂರು : ನಗರದ ಮಾರ್ಕೆಟ್​ ಫ್ಲೈ ಓವರ್​​ನಿಂದ ಅನಾಮಿಕ ವ್ಯಕ್ತಿಯೋರ್ವ ಹಣ ಮಳೆಯನ್ನೇ ಸುರಿಸಿದ್ದಾನೆ. ಇಂದು ಮಧ್ಯಾಹ್ನದ ವೇಳೆ ಫ್ಲೈ ಓವರ್​ ಮೇಲೆ ಬಂದಿದ್ದ ವ್ಯಕ್ತಿ ಚೀಲದಿಂದ ಹಣವನ್ನು ತೆಗೆದು ಜನರ ಮೇಲೆ ಎಸೆದಿದ್ದಾನೆ.

ಮಾರುಕಟ್ಟೆಯಲ್ಲಿ ಇಂದು ನೋಟಿನ ಮಳೆಯಾಗಿದೆ. ವ್ಯಕ್ತಿಯೊಬ್ಬ ಮಾರುಕಟ್ಟೆ ಫೈಓವರ್​ ಮೇಲೆ ನಿಂತು 10 ರೂಪಾಯಿ ನೋಟುಗಳನ್ನು ಕಳೆಗೆ ಎಸೆದಿದ್ದಾನೆ. ಬೀಳುತ್ತಿದ್ದ ನೋಟುಗಳನ್ನು ಪಡೆದುಕೊಳ್ಳಲು ಜನರು ಪೈಪೋಟಿಗೆ ಬಿದ್ದು ಎತ್ತುಕೊಂಡಿದ್ದಾರೆ. ನೋಟು ಸುರಿಸಿ ಎಸ್ಕೇಪ್ ಆಗಿದ್ದ ವ್ಯಕ್ತಿ ಪತ್ತೆಯಾಗಿದ್ದಾನೆ.

ಆರೋಪಿಯನ್ನು ಅರುಣ್ ಎಂದು ಗುರುತಿಸಲಾಗಿದೆ. ಆರೋಪಿ ವಿಚಾರಣೆ ವೇಳೆ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಲೈಕ್ಸ್ , ಪ್ರಚಾರ ಸಿಗಲಿ ಎಂದು ಹೀಗೆ ಮಾಡಿದೆ. ಬೇರೆ ಯಾವ ದುರುದ್ದೇಶ ಇಲ್ಲ ಎಂದು ಹೇಳಿದ್ದಾನೆ. ಹಣ ಎಸೆದ ಅರುಣ್ ವಿರುದ್ಧ ಪ್ರಕರಣ ದಾಖಲಾಗಿದೆ.

RELATED TOPICS:
English summary :It’s raining money in Bengaluru: Man throws bank notes off flyover

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...