Sat,Apr27,2024
ಕನ್ನಡ / English

ಖೋಟಾನೋಟು ಮುದ್ರಿಸಿ ಮಾರಾಟಕ್ಕೆ ಯತ್ನ, ನಾಲ್ವರು ಅಂತರರಾಜ್ಯ ಆರೋಪಿಗಳ ಸೆರೆ | JANATA NEWS

25 Jan 2023
1347

ಬೆಂಗಳೂರು : ಖೋಟಾನೋಟು ಪ್ರಿಂಟ್‌ ಮಾಡಿ ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಅಂತಾರಾಜ್ಯ‌ದ ಖತರ್ನಾಕ್‌ ಆರೋಪಿಗಳನ್ನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿ 11 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚರಣ್ ಸಿಂಗ್, ರಜನಿ ಮತ್ತು ಅನಂತಪುರ ಜಿಲ್ಲೆಯ ಗೋಪಿನಾಥ್ ಹಾಗೂ ರಾಜು ಬಂತ ಆರೋಪಿಗಳು.

ಇವರಿಂದ 500 ಮುಖಬೆಲೆಯ 11 ಲಕ್ಷ ರೂಪಾಯಿ ನಕಲಿ ಕರೆನ್ಸಿ, ಖೋಟಾನೋಟು ಪ್ರಿಂಟ್ ಮಾಡುವ ಉಪಕರಣಗಳನ್ನ‌ ಹಾಗು ಕಾರು, ನಾಲ್ಕು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

RELATED TOPICS:
English summary :Attempt to print and sell counterfeit notes, arrest of four interstate accused

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...