Tue,Jan31,2023
ಕನ್ನಡ / English

ಕೊರೊನಾ ಸಂದರ್ಭದಲ್ಲಿ ಮೂರು ಸಾವಿರ ಕೋಟಿ ಭ್ರಷ್ಟಾಚಾರ, ಅದರ ಮಾಸ್ಟರ್ ಡಾ. ಕೆ ಸುಧಾಕರ್! | JANATA NEWS

25 Jan 2023
308

ಬೆಂಗಳೂರು : ಆಲಿಬಾಬಾ ಮತ್ತು ಈ 40 ಕಳ್ಳರು ಇದ್ದಾರಲ್ಲ? ಹಾಗೇ ಈ ಬಿಜೆಪಿಯವರು. ಅದರಲ್ಲಿ ಈ ಸುಧಾಕರ್ ಕೂಡ ಒಬ್ಬ. ಕೊರೊನಾ ಸಂದರ್ಭದಲ್ಲಿ ಮೂರು ಸಾವಿರ ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ. ಅದರ ಮಾಸ್ಟರ್ ಡಾ. ಕೆ ಸುಧಾಕರ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯಅವರ ವಿರುದ್ಧ ಮಾಡಿರುವ 35 ಸಾವಿರ ಕೋಟಿ ಭ್ರಷ್ಟಾಚಾರದ ಆರೋಪಕ್ಕೆ ದಾಖಲೆಗಳ ಸಮೇತ ಪತ್ರಿಕಾಗೋಷ್ಠಿ ನಡೆಸಿ, ಸಚಿವ ಸುಧಾಕರ್ ಆರೋಪಕ್ಕೂ- ಸಿಎಜಿ ವರದಿಯಲ್ಲಿ ಇರುವುದಕ್ಕೂ ಒಂದಕ್ಕೊಂದು ಸಂಬಧವೇ ಇಲ್ಲ.

ಸಚಿವ ಸುಧಾಕರ್ ಒಬ್ಬ ಪೆದ್ದ. ಸಿಎಜಿ ರಿಪೋರ್ಟ್ ಓದೋಕೆ, ಅರ್ಥ ಮಾಡಿಕೊಳ್ಳೋಕೆ ಬರೋದಿಲ್ಲ. ರೀಕನ್ಸಿಲಿಯೇಷನ್ ರಿಪೋರ್ಟ್ ಅಂತ ಎಜಿ ರಿಪೋರ್ಟ್ ಅನ್ನು ಕರಿತಾರೆ. ಅನುದಾನ ಖರ್ಚು ತಾಳೆ ಆಗುತ್ತಿದೆಯಾ ಇಲ್ಲವಾ ಎಂದು ನೋಡೋದು ಎಜಿ ರಿಪೋರ್ಟ್. ರೀಕನ್ಸಿಲಿಯೇಷನ್ ರಿಪೋರ್ಟ್ ನಲ್ಲಿ ಎಲ್ಲಾ ಕಾಲದಲ್ಲೂ ಕೂಡ ಕೆಲವು ಪರ್ಸೆಂಟೇಜ್ ತಾಳೆ ಆಗೋದಿಲ್ಲ. ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಶೇ.50 ರಷ್ಟು ರೀಕನ್ಸಿಲಿಯೇಷನ್ ಆಗುತ್ತಿರಲಿಲ್ಲ. ಆದರೆ ನಾವು ತೆಗೆದುಕೊಂಡ ಕ್ರಮಗಳಿಂದ ಈ ಪ್ರಮಾಣ ಶೇ. 16, 18 ರಷ್ಟು ಮಾತ್ರ ಬಾಕಿ ಉಳಿಯುತ್ತಿತ್ತು. ಮೆಚ್ಚುಗೆ ಸೂಚಿಸಬೇಕಾದ್ದಕ್ಕೆ ಭ್ರಷ್ಟಾಚಾರ ಅಂತ ಕರೆದಿದೆ ಈ ಪೆದ್ದು ಎಂದಿದ್ದಾರೆ. ಭಷ್ಟಾಚಾರ ಎಂದರೆ ಯಾವುದು ಗೊತ್ತಾ ಸುಧಾಕರ್? ಕೊರೋನಾ ಸಮಯದಲ್ಲಿ ಹೆಣಗಳ ವಿಚಾರದಲ್ಲೂ ಲಂಚ ಹೊಡೆಯುವುದು ಭ್ರಷ್ಟಾಚಾರ ಎಂದು ಕಿಡಿ ಕಾರಿದ್ದಾರೆ.

RELATED TOPICS:
English summary :3000 Crore corruption during Corona, its master Dr. K Sudhakar!

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...