Fri,Apr26,2024
ಕನ್ನಡ / English

30 ಸಾವಿರ ಕೋಟಿ ರೂಪಾಯಿ ಚುನಾವಣೆಯಲ್ಲಿ ಖರ್ಚು : ಬಿಜೆಪಿ ವಿರುದ್ಧ ಪೊಲೀಸರಿಗೆ ಕಾಂಗ್ರೆಸ್ ದೂರು | JANATA NEWS

25 Jan 2023
1146

ಬೆಂಗಳೂರು : ಭ್ರಷ್ಟಚಾರದಿಂದ ಗಳಿಸಿದ 30 ಸಾವಿರ ಕೋಟಿ ರೂಪಾಯಿಗಳನ್ನು ಈ ಚುನಾವಣೆಯಲ್ಲಿ ಹಂಚಿಕೆ ಮಾಡಲು ಮುಂದಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ತನಿಖೆ ನಡೆಸುವಂತೆ ದೂರು ನೀಡಿದೆ.

ಪ್ರತಿ ಮತದಾರನಿಗೆ 6000 ರೂಪಾಯಿ ಲಂಚದ ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ರೂ. ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ತನಿಖೆ ನಡೆಸಬೇಕು ಎಂದು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ಮಂಗಳವಾರ ಪಕ್ಷದ ಪ್ರಮುಖ ನಾಯಕರು ದೂರು ನೀಡಿದ್ದಾರೆ.

ಚುನಾವಣಾ ಆಯೋಗದ ಕಾಯ್ದೆ ಪ್ರಕಾರ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕು. ಆದರೆ ಬಿಜೆಪಿ ಅದಕ್ಕೆ ವಿರುದ್ಧವಾಗಿದೆ, ಆಮಿಶವೊಡ್ಡಿ ಮತ ಸೆಳೆಯುವ ಯತ್ನ ನಡೆಸಿದೆ. ಪ್ರಜಾಪ್ರಭುತ್ವ ಬುಡಮೇಲು ಮಾಡುವ ಹುನ್ನಾರವಾಗುತ್ತಿದೆ. ಪ್ರಜಾಪ್ರಭುತ್ವ ಉಳಿಸುವುದು ಅಧಿಕಾರಿಗಳ ಕರ್ತವ್ಯ. ಅದಕ್ಕಾಗಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ರಮೇಶ್ ಜಾರಕಿಹೊಳಿ ಬಹಿರಂಗವಾಗಿ ನೀಡಿರುವ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಲಭ್ಯವಿದೆ. ಅದನ್ನು ಆಧರಿಸಿ ವಿವಿಧ ಸೆಕ್ಷನ್‍ಗಳ ಅಡಿ ಪೊಲೀಸರಿಗೆ ಇಂದು ದೂರು ನೀಡಿದ್ದೇವೆ. ನಂತರ ಚುನಾವಣೆ ಆಯೋಗಕ್ಕೂ ದೂರು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

English summary :30 thousand crore rupees spent in elections: Congress complains to police against BJP

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...