Thu,Apr25,2024
ಕನ್ನಡ / English

ಜೆಡಿಎಸ್​​​ನ ಭವಾನಿ ರೇವಣ್ಣಗೆ ಟಿಕೆಟ್ ಆಫರ್ ನೀಡಿದ ಸಿ.ಟಿ. ರವಿ, ಅಚ್ಚರಿ ಮೂಡಿಸಿದ ಹೇಳಿಕೆ! | JANATA NEWS

27 Jan 2023
1288

ಚಿಕ್ಕಮಗಳೂರು : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಲ್ಲಿ ಟಿಕೆಟ್ ಫೈಟ್ ನಡೆಯುತ್ತಿರುವ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ್ದಾರೆ.

ನಾನು ಸಹೋದರಿ ಭವಾನಿ ಹಾಗೂ ಕುಮಾರಸ್ವಾಮಿ ಅವರ ಹೇಳಿಕೆಗಳನ್ನು ಗಮನಿಸಿದ್ದೇನೆ. ನಾನು ಮನೆಯಲ್ಲಿ ಗಲಾಟೆ ಹಚ್ಚಿಸಲು ಬಯಸುವುದಿಲ್ಲ. ನನ್ನ ಮನಸ್ಸಿನಲ್ಲಿ ಭವಾನಿ ಅಕ್ಕ ನಮ್ಮ ಪಾರ್ಟಿಯಿಂದ ಅಭ್ಯರ್ಥಿ ಆಗಬೇಕು ಎನ್ನುವುದಿತ್ತು. ಭವಾನಿ ಅವರು ಹೊಳೆನರಸೀಪುರದಿಂದ ನಮ್ಮ ಪಾರ್ಟಿಯಿಂದ ಅಭ್ಯರ್ಥಿಯಾಗಲಿ. ಭವಾನಿ ಅವರಿಗಿಂತ ಉತ್ತಮ ಅಭ್ಯರ್ಥಿ ಹೊಳೆನರಸೀಪುರಕ್ಕೆ ಬೇರೊಬ್ಬರಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಭವಾನಿ ಅಕ್ಕ ಹೊಳೇನರಸಿಪುರಕ್ಕೆ ನಿಮಗಿಂತ ಬೆಸ್ಟ್ ಅಭ್ಯರ್ಥಿ ಇನ್ಯಾರೂ ಇಲ್ಲ. ನಮ್ಮ ಪಕ್ಷದಿಂದಲೇ ಅಭ್ಯರ್ಥಿ ಆಗು ಅಂತಾ ಹೇಳೋಣ ಅನ್ಕೊಂಡಿದ್ದೆ. ನಾನ್ಯಾಕೆ ಭವಾನಿ ಅಕ್ಕನಿಗೂ ರೇವಣ್ಣನಿಗೂ ಜಗಳ ಹತ್ತಿಸಲಿ? ಅದಕ್ಕೆ ನಾನೇನೂ ಹೇಳೋಲ್ಲ ಎಂದು ಜೆಡಿಎಸ್​ ನಡುವಿನ ಭಿನ್ನಾಭಿಪ್ರಾಯವನ್ನು ವ್ಯಂಗ್ಯವಾಡಿದ್ದಾರೆ.

ಜ. 21ರಂದು ನಾನೇ ಹಾಸನದ ಜೆಡಿಎಸ್​ ಅಭ್ಯರ್ಥಿ. ಇನ್ನು ಸ್ವಲ್ಪದರಲ್ಲೇ ಪಕ್ಷದ ವರಿಷ್ಠರು ನನ್ನ ಹೆಸರನ್ನು ಪ್ರಕಟ ಮಾಡಲಿದ್ದಾರೆ ಎಂದು ಮಾಜಿ ಸಚಿವ ಹೆಚ್​.ಡಿ ರೇವಣ್ಣ ಪತ್ನಿ ಜಿ.ಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಸ್ವಯಂ ಘೋಷಿಸಿಕೊಂಡಿದ್ದರು.

RELATED TOPICS:
English summary :CT offered ticket to Bhavani Revanna of JDS. Ravi, a surprising statement!

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...