Fri,Apr26,2024
ಕನ್ನಡ / English

ಬಿಎಸ್ ಯಡಿಯೂರಪ್ಪವರ ಬಗ್ಗೆ ಹಗುರವಾಗಿ ಮಾತಾಡಿದರೆ ಅದು ಪಕ್ಷಕ್ಕೆ ಬೀಳುವ ಪೆಟ್ಟು! | JANATA NEWS

27 Jan 2023
2803

ಬೆಂಗಳೂರು : ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ ಎಸ್ ಯಡಿಯೂರಪ್ಪನವರು ನಾಡಿನ ಧೀಮಂತ ನಾಯಕರಾಗಿದ್ದಾರೆ. ಅವರ ಬಗ್ಗೆ ಹಗುರವಾಗಿ ಮಾತಾಡಿದರೆ ಅದು ಪಕ್ಷಕ್ಕೆ ಬೀಳುವ ಪೆಟ್ಟು ಎಂದು ವಿಜಯೇಂದ್ರ ಹೇಳಿದ್ದಾರೆ.

ಹೈಕಮಾಂಡ್ ಸೂಚನೆ ಮೇರೆಗೆ ಬಿಎಸ್. ಯಡಿಯೂರಪ್ಪ ಕುರಿತು ಮಾತನಾಡುವುದಿಲ್ಲ ಎಂದಿರುವ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಬಗ್ಗೆ ಗಮನ ಸೆಳೆದರು.

ಇದಕ್ಕೆ ಪ್ರತಿಯಿಸಿದ ವಿಜಯೇಂದ್ರ ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಪಕ್ಷದ ಹಿರಿಯರಾದ ಯತ್ನಾಳ ಅವರ ನಡೆ ಒಳ್ಳೆಯ ಬೆಳವಣಿಗೆ ಎಂದು ಭಾವಿಸಿರುವೆ. ಹಿರಿಯರಾದ ಯತ್ನಾಳ ಅವರ ಬಗ್ಗೆ ನಾನು ಹೆಚ್ಚಿಗೆ ಹೇಳಲು ಬಯಸುವುದಿಲ್ಲ ಎಂದರು.

ನಾಲ್ಕು ಬಾರಿ ಮುಖ್ಯಮಂತ್ರಿ ಆಗಿರುವ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಇಲ್ಲದಿದ್ದರೂ ಎಲ್ಲ ಸಮುದಾಯದ ಜನರು ಒಪ್ಪಿಕೊಂಡಿರುವ ಧೀಮಂತ ನಾಯಕ. ಬಿ ಎಸ್​ ಯಡಿಯೂರಪ್ಪನವರಿಗೆ ಕಲ್ಲನ್ನು ಎಸೆದರೆ ಅದು ಪಕ್ಷಕ್ಕೆ ಹೊಡೆತ ಬೀಳುತ್ತದೆ. ಪಕ್ಷಕ್ಕೆ ಪೆಟ್ಟಾಗುತ್ತದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ.

ಬರುವಂತಹ ದಿನಗಳಲ್ಲಿ ಅರ್ಥ ಆಗುತ್ತದೆ ಎಂದು ಭಾವಿಸಿರುವೆ ಎಂದ ವಿಜಯೇಂದ್ರ, ಏನೇ ಸಮಸ್ಯೆ ಇದ್ದರೂ ತಿಳಿದುಕೊಂಡು ಬಗೆಹರಿಸಿ ಕೊಳ್ಳಬೇಕಾಗುತ್ತದೆ. ನಾನಿನ್ನು ರಾಜಕೀಯದಲ್ಲಿ ಅಂಬೆಗಾಲಿಡುತ್ತಿದ್ದೇನೆ. ಯತ್ನಾಳ್​ ಅವರ ಬಗ್ಗೆ ನಮಗೆ ವೈಯಕ್ತಿಕ ವಿರೋಧಗಳಿಲ್ಲ. ನಮ್ಮ ಹೇಳಿಕೆ ಆಲೋಚನೆಗಳು ಪಕ್ಷಕ್ಕೆ ಪೂರಕವಾಗಿರಬೇಕು. ಪಕ್ಷಕ್ಕೆ ಧಕ್ಕೆ ತರುವಂತಿರಬಾರದು. ಚುನಾವಣೆ ಹೊತ್ತಿನಲ್ಲಿರುವ ನಾವು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

RELATED TOPICS:
English summary :If you talk lightly about BS Yeddyurappa, it will be a blow to the party!

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...