Fri,May10,2024
ಕನ್ನಡ / English

ಬಿಜೆಪಿ ಸಚಿವರ ಮುಖಕ್ಕೆ ವೋಟ್ ಬರಲ್ಲಾಂತ ಮೋದಿಗೆ ಕರ್ಕೊಂಡು ಬರ್ತಾರೆ: ಸಿದ್ದರಾಮಯ್ಯ | JANATA NEWS

28 Jan 2023
1305

ಕಲಬುರಗಿ : ಬಿಜೆಪಿ ಸಚಿವರು ಅಲಿ ಬಾಬ 40 ಚೋರರಿದ್ದಂತೆ. ಇವರ ಮುಖಕ್ಕೆ ಓಟ ಬರಲ್ಲ ಅಂತ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರನ್ನು ರಾಜ್ಯಕ್ಕೆ ಕರೆದುಕೊಂಡು ಬರುತ್ತಿದ್ದಾರೆ.

ಯಾದಗಿರಿಯಲ್ಲಿ ಇಂದು ಆಯೋಜಿಸಿದ ಪ್ರಜಾ ಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳವ ಮೊದಲು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಈ ಸಲ ಏನೇ ಪ್ರಯತ್ನ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತ ಮುಗಿಲು ಮುಟ್ಟಿದೆ.

ಬಿಜೆಪಿಯವರಿಗೆ ಈ ಸಲ ಚುನಾವಣೆಯಲ್ಲಿ ಸೋಲುವ ಭಯ ಹೊಕ್ಕಿದೆ. ಅದಕ್ಕಾಗಿಯೇ‌ ವಾರಕ್ಕೊಮ್ಮೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಷಾ , ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ರಾಜ್ಯಕ್ಕೆ ಕರೆಸುತ್ತಿದ್ದಾರೆ‌ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿ ತಿರುಗೇಟು ನೀಡಿದರು.

ಉತ್ತರ ಕರ್ನಾಟಕ ಭಾಗದ 112 ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತೇನೆ. ಫೆ.3ರಿಂದ ಬಸವಕಲ್ಯಾಣದಿಂದ ಪ್ರತಿ ಕ್ಷೇತ್ರದಲ್ಲೂ ಯಾತ್ರೆ ಮಾಡುತ್ತೇವೆ. ಮೈಸೂರು ಭಾಗದಲ್ಲಿ ಡಿ.ಕೆ.ಶಿವಕುಮಾರ್​ ಯಾತ್ರೆ ಮಾಡಲಿದ್ದಾರೆ. ಯಾತ್ರೆ ಮಾಡಿ ಜನರಿಗೆ ಬಿಜೆಪಿ ಸರ್ಕಾರದ ಕರ್ಮಕಾಂಡ ತಿಳಿಸುತ್ತೇವೆ. ನಮ್ಮ ಪಕ್ಷದಿಂದ ಬಿಜೆಪಿ ವಿರುದ್ಧದ ಚಾರ್ಜ್ ಶೀಟ್ ಜನರ ಮುಂದೆ ಇಡುತ್ತಿದ್ದೇವೆ. ಪಾಪದ ಪುರಾಣ ಅಂತ ಚಾರ್ಜ್ ಶೀಟ್​​ಗೆ ಹೆಸರು ಇಡುತ್ತಿದ್ದೇವೆ. ಇದನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದರು.

RELATED TOPICS:
English summary :BJP people face will bring votes to Modi: Siddaramaiah

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...