ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ! | JANATA NEWS

ಬಳ್ಳಾರಿ : ದೇವರನ್ನು ಒಲಿಸಿಕೊಳ್ಳಲು ಭಕ್ತನೊಬ್ಬ ನಾಲಗೆ ಕತ್ತರಿಸಿಕೊಂಡ ಘಟನೆ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿಯಲ್ಲಿ ನಡೆದಿದೆ
ಹೊಸಹಳ್ಳಿ ಗ್ರಾಮದ ವೀರೇಶ್ ತನ್ನ ನಾಲಿಗೆಯನ್ನು ಕತ್ತರಿಸಿ ದಾನ ಕೊಟ್ಟಿದ್ದಾನೆ. ಆತ ದೇವರ ನಾಲಿಗೆ ಕೇಳಿದೆ ಎಂದು ಚಾಕುವಿನಿಂದ ತನ್ನ ನಾಲಿಗೆಯನ್ನು ಕತ್ತರಿಸಿದ್ದಾನೆ.
ದೇವರು ನಾಲಗೆ ಕೇಳಿದೆ ಎಂದು ಚೂರಿಯಿಂದ ಕತ್ತರಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ವೀರೇಶ್ ತನ್ನ ನಾಲಿಗೆಯನ್ನು ಕತ್ತರಿಸಿಕೊಂಡ ಬಳಿಕ ತುಂಡಾದ ನಾಲಿಗೆ ಸಮೇತ ಆಸ್ಪತ್ರೆಗೆ ಧಾವಿಸಿದ್ದಾನೆ. ಚಿಕಿತ್ಸೆ ನೀಡಲಾಗುತ್ತಿದೆ.
English summary :A devotee who cut his tongue for God!