Sun,May19,2024
ಕನ್ನಡ / English

ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು | JANATA NEWS

29 Jan 2023
1392

ಭುವನೇಶ್ವರ : ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಅವರು ಇಂದು ಮುಂಜಾನೆ ಝಾರ್ಸುಗುಡಾ ಜಿಲ್ಲೆಯಲ್ಲಿ ಪೊಲೀಸ ಸಿಬ್ಬಂದಿಯ ಗುಂಡಿನಿಂದ ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಮೇಲೆ ಸಚಿವರ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಎಎಸ್‌ಐ ಗುಂಡು ಹಾರಿಸಿದ್ದಾರೆ.

ಒಡಿಶಾದ ಜಾರ್ಸುಗುಡಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರೋಗ್ಯ ಸಚಿವ ನಬಾ ದಾಸ್ ಮೇಲೆ ಪೊಲೀಸ್ ಎಎಸ್‌ಐ ಗುಂಡು ಹಾರಿಸಿದ್ದಾರೆ. ದಾಸ್ ಮೇಲೆ ಗುಂಡು ಹಾರಿಸಿದ ನಂತರ, ಬಿಜು ಜನತಾ ದಳ (ಬಿಜೆಡಿ) ಬೆಂಬಲಿಗರು ಅವರ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಂತೆ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ದಾಸ್ ಅವರನ್ನು ಪೊಲೀಸರು ಬಂಧಿಸಿ ಸುರಕ್ಷಿತವಾಗಿ ತಮ್ಮ ವಶಕ್ಕೆ ತೆಗೆದುಕೊಂಡರು.

ಸಚಿವ ಕಿಸೋರ್ ನಬಾ ದಾಸ್ ಅವರು ಭುವನೇಶ್ವರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿತ್ತು. ಗುಂಡು ದೇಹವನ್ನು ಪ್ರವೇಶಿಸಿ, ನಿರ್ಗಮಿಸಿತ್ತು. ಹೃದಯ ಮತ್ತು ಎಡ ಶ್ವಾಸಕೋಶವನ್ನು ಗಾಯಗೊಳಿಸಿತು ಮತ್ತು ಗಾಯ ಭಾರೀ ಆಂತರಿಕ ರಕ್ತಸ್ರಾವ ಉಂಟುಮಾಡಿದ್ದ ಕಾರಣ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ, ಎಂದು ಹೇಳಲಾಗಿದೆ.

ಘಟನೆಯನ್ನು ಖಂಡಿಸಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಗೌರವಾನ್ವಿತ ಸಚಿವ ನಬಾ ದಾಸ್ ಅವರ ಮೇಲೆ ನಡೆದ ದುರದೃಷ್ಟಕರ ಘಟನೆಯಿಂದ ನನಗೆ ಆಘಾತವಾಗಿದೆ. ಅವರ ಮೇಲಿನ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

English summary : Odisha Health Minister Naba Kisor Das killed in police ASI firing

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...