Mon,May20,2024
ಕನ್ನಡ / English

ಪ್ರಹ್ಲಾದ್ ಜೋಶಿ ನಮ್ಮ ಬ್ರಾಹ್ಮಣರಲ್ಲ, ಅವರನ್ನು ಮುಂದಿನ‌ ಸಿಎಂ ಮಾಡಲು ಬಿಜೆಪಿ ಹುನ್ನಾರ! | JANATA NEWS

05 Feb 2023
1890

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರನ್ನೇ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಮುಂದಿನ ಸಿಎಂ ಮಾಡಲು ಆರ್​ಎಸ್ಎಸ್ ನಿರ್ಧಾರ ಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ದಾಸರಹಳ್ಳಿ ಪಂಚರತ್ನಯಾತ್ರೆ ವೇಳೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರಿಗೇ ಸಿಎಂ ಪಟ್ಟ ನೀಡಲಾಗುತ್ತದೆ. ಪ್ರಹ್ಲಾದ್ ಜೋಶಿಗೆ ಪಟ್ಟ ಕಟ್ಟಲು ಸಂಘ ಪರಿವಾರ ಪ್ಲಾನ್ ಮಾಡಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಆರ್​ಎಸ್ ಎಸ್ ಪ್ರಮುಖರ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ಪ್ರಸ್ತಾಪ ಆಗಿದ್ಯಂತೆ. ಪ್ರಹ್ಲಾದ್ ಜೋಶಿ ಸಿಎಂ ಆದ್ರೆ 8 ಜನ ಉಪಮುಖ್ಯಮಂತ್ರಿಯಾಗ್ತಾರೆ. ಯಾರು ಆ 8 ಉಪಮುಖ್ಯಮಂತ್ರಿಗಳು ಅನ್ನೋದನ್ನು ಆದಷ್ಟು ಬೇಗ ಹೇಳ್ತೀನಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಹೀಗಾಗಿ ನಿನ್ನೆಯಿಂದ ನಮ್ಮ ಮೇಲೆ ಗಧಾ ಪ್ರಹಾರ ಶುರು ಮಾಡಿದ್ದಾರೆ. ಅವರು ಶೃಂಗೇರಿ ಮಠ ಧ್ವಂಸ ಮಾಡಿದ ದೇಶಸ್ಥ ಬ್ರಾಹ್ಮಣ ವರ್ಗಕ್ಕೆ ಸೇರಿದವರು. ಅವರಿಗೆ ಸಂಸ್ಕೃತಿ ಇಲ್ಲ, ಸಂಸ್ಕೃತಿ ಬೇಕಿಲ್ಲ. ನಮ್ಮ ಭಾಗದ ಹಳೇ ಮೈಸೂರು ಭಾಗದ ಬ್ರಾಹ್ಮಣ ವರ್ಗಕ್ಕೆ ಸೇರಿದವರಲ್ಲ ಎಂದು ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶಭಕ್ತಿಯ ಹೆಸರಲ್ಲಿ ದೇಶಕ್ಕೆ ಕೊಡುಗೆ ಕೊಟ್ಟಂತವರನ್ನು ಮಾರಣಹೋಮ ಮಾಡುವಂತದ್ದು. ಈ ವರ್ಗದವರಿಂದ ಬಂದವರ ಕೃತ್ಯ. ರಾಜ್ಯದ ವೀರಶೈವ, ಒಕ್ಕಲಿಗ, ಹಿಂದುಳಿದ, ದಲಿತ ಸಮುದಾಯ ಬಿಜೆಪಿಯ ಆರ್ ಎಸ್ ಎಸ್ ಹುನ್ನಾರಕ್ಕೆ ಮರಳಾಗಬೇಡಿ. ಈ ರಾಜ್ಯವನ್ನು ಅವರು ಒಡೆಯುತ್ತಾರೆ. ಬಿಜೆಪಿಯ ಹುನ್ನಾರ RSS ಕುತಂತ್ರಕ್ಕೆ ಬಲಿಯಾಗಬೇಡಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

RELATED TOPICS:
English summary :Prahlad Joshi is not our Brahmin, BJP dare to make him the next CM!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...