Sun,May19,2024
ಕನ್ನಡ / English

ಎಚ್‌ಡಿ ಕುಮಾರಸ್ವಾಮಿ ಸಾಮರ್ಥ್ಯ ಮನೆ-ಊರು ದಾಟಿದ್ದು: ಸಿಟಿ ರವಿ ವ್ಯಂಗ್ಯ | JANATA NEWS

07 Feb 2023
2155

ಚಿಕ್ಕಮಗಳೂರು : ನಪುಂಸಕ‌ ರಾಜ್ಯ ಬಿಜೆಪಿ ಸರ್ಕಾರ ಎಂದು ಟೀಕೆ ಮಾಡಿದ ಎಚ್ ಡಿ ಕುಮಾರಸ್ವಾಮಿಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟಾಂಗ್ ನೀಡಿದ್ದು, "ಅವರಷ್ಟು ಸಾಮರ್ಥ್ಯವಿಲ್ಲ ಎಂದು ನಾವು ಮೊದಲೇ ಒಪ್ಪಿಕೊಂಡಿದ್ದೇವೆ. ನಮ್ಮದ್ದು ಮನೆಯೊಳಗಿನ ಸಾಮರ್ಥ್ಯ, ಅವರದ್ದು ಮನೆ-ಊರು ದಾಟಿದ ಸಾಮರ್ಥ್ಯ, ನಮಗೆ ಅಷ್ಟು ಸಾಮರ್ಥ್ಯವಿಲ್ಲ" ಎಂದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಅವರು ವೈಯಕ್ತಿಕವಾಗಿ ಹೇಳಿದ್ದಾರೋ ಅಥವ ರಾಜಕೀಯವಾಗಿ ಹೇಳಿದ್ದಾರೋ ಗೊತ್ತಿಲ್ಲ. ರಾಜಕೀಯವಾಗಿ ಹೇಳಿದ್ದರೆ ಬಿಜೆಪಿ ತನ್ನ ಸಾಮರ್ಥ್ಯವನ್ನು ಸಾಬೀತು ಮಾಡುತ್ತಲೇ ಬಂದಿದೆ. ಸಿಎಂ ಆಗಿದ್ದಾಗ ಜೆಡಿಎಸ್ ಭದ್ರಕೋಟೆಯಲ್ಲೇ ನೂರಾರು ಕೋಟಿ ರೂ. ಖರ್ಚು ಮಾಡಿ ಮಗನನ್ನು ಗೆಲ್ಲಿಸಲು ಆಗಲಿಲ್ಲ. ದೇವೇಗೌಡರು ಹಿರಿಯರು, ಗೌರವವಿದೆ. ಅವರನ್ನು ಇಳಿವಯಸ್ಸಲ್ಲಿ ಕಾಂಗ್ರೆಸ್ - ಜೆಡಿಎಸ್ ಸೇರಿ ಗೆಲ್ಲಿಸಲು ಆಗಲಿಲ್ಲ, ಏನು ಹೇಳಬೇಕು ಎಂದರು.

ವೈಯುಕ್ತಿಕವಾಗಿ ಹೇಳಿದ್ದರೆ ಅವರಷ್ಟು ಸಾಮಥ್ಯವಿಲ್ಲ ಎಂದು ಒಪ್ಪಿಕೊಂಡಿದ್ದೇವೆ. ರಾಜಕೀಯವಾಗಿ ಹೇಳಿದ್ದರೆ, ಬಿಜೆಪಿ 25 ಪ್ಲಸ್ ಮತ್ತು 126 ಸೀಟು ಗೆಲ್ಲುವ ಮೂಲಕ ತನ್ನ ಸಾಮರ್ಥ್ಯ ತೋರಿಸಿದೆ. ನಮ್ಮದು ಸೀಮಿತ ಚೌಕಟ್ಟಿನ ಸಾಮರ್ಥ್ಯ, ಅವರ ಸಾಮರ್ಥ್ಯಕ್ಕೆ ನಾವು ಶರಣು ಶರಣಾರ್ಥಿ ಎಂದು ವ್ಯಂಗ್ಯವಾಡಿದರು.

RELATED TOPICS:
English summary :HD Kumaraswamy ability has crossed home-town: CT Ravi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...