Fri,Mar31,2023
ಕನ್ನಡ / English

ಸ್ನೇಹಿತನನ್ನೇ ಇರಿದು ಭೀಕರವಾಗಿ ಕೊಲೆ! | JANATA NEWS

11 Feb 2023
516

ಬೆಂಗಳೂರು : ಸ್ನೇಹಿತನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ನಗರದ ಕೋಣನಕುಂಟೆಯಲ್ಲಿ ನಡೆದಿದೆ. ಶರತ್ ಕುಮಾರ್ (25) ಕೊಲೆಯಾದ ಯುವಕ. ಲೋಕೇಶ್ ಎನ್ನುವ ಯುವಕನು ಚಾಕು ಇರಿದು ಹತ್ಯೆ ಮಾಡಿರುವ ಆರೋಪಿ.

ಶರತ್‌ ಹಾಗೂ ಲೋಕೇಶ್‌ ಒಂದು ಕಾಲದ ಆತ್ಮೀಯ ಸ್ನೇಹಿತರಾಗಿದ್ದವರು. ಆದರೆ ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಇದರಿಂದಾಗಿ ಇಬ್ಬರು ಬೇರೆ ಬೇರೆಯಾಗಿದ್ದರು.

ಗಲಾಟೆ ವೇಳೆ ಮೊದಲು ಮೃತ ಶರತ್ ಕುಮಾರ್​ನೇ, ಲೋಕೇಶ್​ಗೆ ಚಾಕು ಇರಿಯಲು ಮುಂದಾಗಿದ್ದ ಎನ್ನಲಾಗಿದೆ. ತಕ್ಷಣ ಚಾಕು ಕಸಿದುಕೊಂಡ ಲೋಕೇಶ್​, ಶರತ್​ಗೆ ಇರಿದು ಹತ್ಯೆ ಮಾಡಿದ್ದಾನೆ.

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

RELATED TOPICS:
English summary :A friend was brutally stabbed to death

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...