Sat,Jun20,2026
ಕನ್ನಡ / English

ಭೀಕರ ರಸ್ತೆ ಅಪಘಾತ, ನವದಂಪತಿ ದುರ್ಮರಣ! | JANATA NEWS

11 Feb 2023

ತುಮಕೂರು : ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿ ಸ್ಥಳದಲ್ಲೇ ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆಯೊಂದು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗೇಟ್ ಬಳಿ ನಡೆದಿದೆ.

ಮೃತರನ್ನು ಅರಸಿಕೆರೆ ಮೂಲದ 35 ವರ್ಷದ ರಘು ಮತ್ತು ತಿಗಳನಹಳ್ಳಿ ಮೂಲದ 28 ವರ್ಷದ ಅನುಷಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾನೆ.

ರಘು, ಅನುಷಾ ಒಂದೂವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ದಂಪತಿ, ಇಂದು ಸಂಬಂಧಿಕರೊಬ್ಬರ ಮದುವೆಗೆ ಕಾರಿನಲ್ಲಿ ತೆರಳುತ್ತಿದ್ದರು. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Horrible road accident, newly married couple died!

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...