Thu,Sep11,2025
ಕನ್ನಡ / English

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮನೆ ಇಲ್ಲದವರಿಗೆ ಸ್ವಂತ ಸೂರು | JANATA NEWS

12 Feb 2023

ಹಾಸನ : ಜೆಡಿಎಸ್ ಅಧಿಕಾರಕ್ಕೆ ಬಂದರೆ ಯಾರಿಗೆ ಮನೆ ಇಲ್ಲವೋ ಅವರಿಗೆ ಮನೆ ಕಟ್ಟಿಸಿಕೊಡುತ್ತೇವೆ ಎಂದು ಮಾಜಿ ಸಿಎಂ ಯಾರಿಗೆ ಮನೆ ಇಲ್ಲವೋ ಅವರಿಗೆ ಮನೆ ಕಟ್ಟಿಸಿಕೊಡುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯಾದ್ಯಾಂತ ಪಂಚರತ್ನ ರಥಯಾತ್ರೆಯ ಮೂಲಕ ಪ್ರವಾಸ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಈ ಬಾರಿ ನಾವೇ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ಹೊಳೆನರಸೀಪುರ ನಗರತಿ ಗ್ರಾಮದಲ್ಲಿ ಕುಮಾರಸ್ವಾಮಿ ಮಾತನಾಡಿದ್ದು, ಪ್ರತಿಯೊಂದು ಕುಟುಂಬಕ್ಕೂ ಸ್ವಂತ ಮನೆ ಇರಬೇಕು. ಯಾರಿಗೆ ಮನೆ ಇಲ್ಲವೋ ಅವರಿಗೆ 5 ಲಕ್ಷ ರೂಪಾಯಿಯಲ್ಲಿ ಮನೆ ಕಟ್ಟಿಸಿಕೊಡುತ್ತೇವೆ . ಇದಕ್ಕಾಗಿ 2.50 ಕೋಟಿ ಲಕ್ಷ ಹಣ ಬೇಕು, ಇದನ್ನು ಹೇಗೆ ತರಬೇಕು ಎಂಬುದು ಗೊತ್ತಿದೆ ಎಂದು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುತ್ತೇವೆ, ಬರೀ 40-50 ಸ್ಥಾನ ಗೆದ್ದರೆ ಪ್ರಯೋಜನವಾಗಲ್ಲ. ಸ್ಪಷ್ಟಬಹುಮತ ಬೇಕು, ಇದಕ್ಕಾಗಿ ಮತದಾರರು ಸಂಪೂರ್ಣ ಸಹಕಾರ ನೀಡಿ ಜೆಡಿಎಸ್ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

RELATED TOPICS:
English summary :If JDS comes to power, the homeless will have their own roof

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...