Fri,Mar31,2023
ಕನ್ನಡ / English

ಮೊದಲು ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಂಡು ರಕ್ಷಿಸಿಕೊಳ್ಳಲಿ! | JANATA NEWS

15 Feb 2023
603

ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಟೆಂಡರ್ ಅಕ್ರಮ ನಡೆಯುತ್ತಿದೆ ಎಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್​ ಗಾಳಿಯಲ್ಲಿ ಗುಂಡು ಹಾರಿಸುತ್ತಿದೆ, ತಮ್ಮ ಅಡಳಿತದ ಅನುಭವವನ್ನು ಹೇಳುತ್ತಿದೆ. ಎಲ್ಲಿ ಅಕ್ರಮ ಆಗಿದೆ, ಯಾರು ಅಕ್ರಮ ಮಾಡಿದ್ದಾರೆ, ದಾಖಲೆ ಸಮೇತ ಎಲ್ಲವನ್ನೂ ನಮ್ಮ ಮುಂದಿಡಲಿ. ಎಲ್ಲಿಗೆ ಬೇಕಾದರೂ ದೂರು ಕೊಡಲಿ, ತನಿಖೆ ಮಾಡಿಸಲು ನಾವು ರೆಡಿ ಇದ್ದೇವೆ ಎಂದು ಹೇಳಿದ್ದಾರೆ.

ಡಿ ಕೆ ಶಿವಕುಮಾರ್ ಮೇಲೆ ಎಂತಹ, ಯಾವೆಲ್ಲಾ ಆರೋಪಗಳಿವೆ ಎಂಬುದು ಎಲ್ಲರಿಗೂ ಗೊತ್ತಿದೆ, ಮೊದಲು ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಂಡು ರಕ್ಷಿಸಿಕೊಳ್ಳಲಿ ಎಂದು ತಿರುಗೇಟು ಕೊಟ್ಟರು.

RELATED TOPICS:
English summary :First let them protect themselves by avoiding going to jail

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...