Fri,Mar31,2023
ಕನ್ನಡ / English

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ವಿಧಿವಶ | JANATA NEWS

17 Feb 2023
550

ಬೆಂಗಳೂರು : ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಅವರ ಪತ್ನಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯ ಪೀಡಿತರಾಗಿದ್ದಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಸಮೀಪದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಳೆದ 2 ದಿನಗಳ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪತಿ ರಮೇಶ್ ಕುಮಾರ್, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

RELATED TOPICS:
English summary :Former Speaker Ramesh Kumar wife Vijayamma passed away

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...