Wed,Feb04,2026
ಕನ್ನಡ / English

ಕಾರು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಜೆಡಿಎಸ್ ಜಿಲ್ಲಾಧ್ಯಕ್ಷ ಸೇರಿ ಮೂವರು ಗಂಭೀರ | JANATA NEWS

23 Feb 2023

ಉತ್ತರ ಕನ್ನಡ : ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅವರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ಗ್ರಾಮದಲ್ಲಿ ನಡೆದಿದೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ವಿ.ಎಂ ಭಂಡಾರಿ, ಪರಮೇಶ್ವರ ನಾಯ್ಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅಂಕೋಲಾದಿಂದ ಹೊನ್ನಾವರ ಕಡೆ ಪ್ರಯಾಣಿಸುತ್ತಿದ್ದರು.

ಗಾಯಾಳುಗಳನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

RELATED TOPICS:
English summary :Collision between a car and a tanker: JDS district president and three others are seriously injured

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ

ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ

ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ

 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್

ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ

ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ

ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?

ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ

ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ

ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...