Sun,Jun21,2026
ಕನ್ನಡ / English

ಮಾದಕ ದ್ರವ್ಯ ಸೇವಿಸುತ್ತಿದ್ದ 42 ವಿದ್ಯಾರ್ಥಿಗಳು ಅಮಾನತು | JANATA NEWS

23 Feb 2023

ಉಡುಪಿ : ಮಾದಕ ವಸ್ತು ಸೇವಿಸುತ್ತಿದ್ದ ಉಡುಪಿಯ ಮಣಿಪಾಲ ವಿವಿಯ 42 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

ಡ್ರಗ್ಸ್ ಮತ್ತು ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟದ ಆರೋಪದ ಮೇಲೆ ಕರ್ನಾಟಕದ ಉಡುಪಿ ಜಿಲ್ಲೆಯ ಮಣಿಪಾಲ ವಿಶ್ವವಿದ್ಯಾಲಯವು 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ಅಮಾನತುಗೊಂಡಿರುವ ವಿದ್ಯಾರ್ಥಿಗಳಿಗೆ ಒಂದು ತಿಂಗಳ ಕಾಲ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವುದಿಲ್ಲ ಎಂದು ವಿವಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅಮಾನತುಗೊಂಡ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದ ಮೂಲಸೌಕರ್ಯಗಳನ್ನು ಬಳಸದಂತೆ ನಿರ್ಬಂಧಿಸಲಾಗಿದೆ. ಮೊದಲ ಬಾರಿಗೆ, ವಿಶ್ವವಿದ್ಯಾನಿಲಯವು ಡ್ರಗ್ಸ್ ನಿರ್ಮೂಲನೆ ಮಿಷನ್‌ಗಾಗಿ ಪೊಲೀಸರೊಂದಿಗೆ ಕೈಜೋಡಿಸಿದೆ ಮತ್ತು ವಿದ್ಯಾರ್ಥಿಗಳನ್ನು ಅಮಾನತುಗೊಳಿಸುವ ಕ್ರಮಗಳನ್ನು ಕೈಗೊಂಡಿದೆ, 'ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಸೇವನೆ ವಿರುದ್ಧ ಮಹತ್ವದ ಕಾರ್ಯಾಚರಣೆ ನಡೆಸಲಾಗಿದ್ದು, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಹಲವು ಡ್ರಗ್ಸ್ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಅನೇಕ ಮಂದಿ ಪೆಡ್ಲರ್​ಗಳನ್ನ ವಶಕ್ಕೆ ತೆಗೆದುಕೊಂಡಿದ್ದು, ಅವರಿಂದ ಗ್ರಾಹಕರು ಯಾರು ಎನ್ನುವುದು ಪತ್ತೆ ಮಾಡಲು ಸಾಧ್ಯವಾಗಿದೆ.

ಕಾಲೇಜು ಮತ್ತು ಹಾಸ್ಟೆಲ್ ಆವರಣದಲ್ಲಿ ಡ್ರಗ್ಸ್ ವ್ಯವಹಾರ ನಡೆದ ಬಗ್ಗೆ ವಿದ್ಯಾರ್ಥಿಗಳನ್ನು ಗುರುತಿಸಿ ಇಲಾಖೆಯಿಂದ ವಿವಿಗೆ ಮಾಹಿತಿ ನೀಡಿದ್ದೆವು. ಬಳಿಕ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ವಿದ್ಯಾರ್ಥಿಗಳನ್ನು ಪತ್ತೆ ಮಾಡಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದೆವು. ಆರೋಪ ಸಾಬೀತಾಗಿರುವ ಪ್ರಕರಣಗಳ ವಿವರ ನೀಡಿದಾಗ ಮಣಿಪಾಲ ವಿವಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಹೀಗಾಗಿ 42 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚೀಂದ್ರ ಹೇಳಿದ್ದಾರೆ.

RELATED TOPICS:
English summary :42 students who were consuming drugs were suspended

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...