Sun,Jun21,2026
ಕನ್ನಡ / English

ನೇಕಾರರ ಅಭಿವೃದ್ಧಿಗಾಗಿ ವಿಶೇಷ ನಿಗಮ ಸ್ಥಾಪನೆಗೆ ಶೀಘ್ರ ತೀರ್ಮಾನ | JANATA NEWS

26 Feb 2023

ಬಾಗಲಕೋಟೆ : ನೇಕಾರರ ಅಭಿವೃದ್ಧಿಗಾಗಿ ವಿಶೇಷವಾದ ನೇಕಾರರ ನಿಗಮವನ್ನು ಸ್ಥಾಪಿಸುವ ಬಗ್ಗೆ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನೇಕಾರರಿಗೆ ನೇಕಾರ ಸಮ್ಮಾನ್ ಯೋಜನೆಯಡಿ 5 ಸಾವಿರಕ್ಕೆ ಹೆಚ್ಚಿಸಲಾಗಿದೆ. 51 ಕೋಟಿ ರೂ. ವೆಚ್ಚದಲ್ಲಿ 1.50 ಲಕ್ಷ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆಯನ್ನು ಡಿಬಿಟಿ ಮೂಲಕ ವಿತರಿಸಲಾಗಿದೆ.

ಮಗ್ಗ ಸ್ಥಾಪಿಸಲು 2 ಲಕ್ಷದವರೆಗೆ ಸಹಾಯಧನ, 5 ಎಚ್‌ಪಿವರೆಗೆ ವಿದ್ಯುತ್ ವ್ಯವಸ್ಥೆ ನೀಡಲಾಗುತ್ತಿದೆ. ಈ ಭಾಗದಲ್ಲಿ ಜವಳಿ ಪಾರ್ಕ್ ಸ್ಥಾಪಿಸುವ ಬೇಡಿಕೆಯಿದೆ. ರಾಜ್ಯದಲ್ಲಿ 25 ಜವಳಿ ಪಾರ್ಕ್ ಸ್ಥಾಪಿಸುವ ಯೋಜನೆಯಿದ್ದು, ಜವಳಿ ಪಾರ್ಕ್ ಸ್ಥಾಪಿಸುವ ಸ್ಥಳದ ಪಟ್ಟಿಯಲ್ಲಿ ತೇರದಾಳವೂ ಇರಲಿದೆ ಎಂದರು.

ಬಾಗಲಕೋಟೆ ಮತ್ತು ಬಿಜಾಪುರ ಭಾಗದ ಜನರು ಪ್ರಮಾಣಿಕ ಹಾಗೂ ಕಾಯಕವನ್ನು ನಂಬಿರುವ ಜನ. ಕುಡಿಯುವ ನೀರಿನ ವಿಚಾರದಲ್ಲ ಈ ಜಿಲ್ಲೆಗಳಿಗೆ ಅನ್ಯಾಯವಾಗಿರುವುದು ನಿಜ. ಈ ಹಿನ್ನಡೆಯನ್ನು ಸರಿಪಡಿಸಿ, ಈ ಪ್ರದೇಶವೂ ಸಮಗ್ರ ಅಭಿವೃದ್ಧಿ ಆಗಬೇಕೆಂಬ ಉದ್ದೇಶದಿಂದ ಇಂದಿನ ಎಲ್ಲ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಈ ಭಾಗದ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ನೀಡಲಾಗಿದೆ ಎಂದರು

RELATED TOPICS:
English summary :Early decision to set up a special corporation for the development of weavers

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...