Mon,May13,2024
ಕನ್ನಡ / English

ರಾಜ್ಯ ಬಿಜೆಪಿ ಸರ್ಕಾರ ದಕ್ಷವಾಗಿರುವುದರಿಂದಲೇ ಪಕ್ಷದ ಶಾಸಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆಯುತ್ತಿವೆ | JANATA NEWS

03 Mar 2023
1457

ಚಿಕ್ಕಮಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಗುತ್ತಿಗೆದಾರನಿಗೆ ಗುತ್ತಿಗೆ ಕೊಡಿಸೋದಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಂತ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಈ ಪ್ರಕರಣದಲ್ಲಿ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್‌ಐಆರ್ ಕೂಡ ಆಗಿದೆ.

ಇಂತಹ ಕೇಸ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿದ್ದರೇ ರೇಡ್ ಆಗುತ್ತಿರಲಿಲ್ಲ. ಹಿಂದೆ ಕಾಂಗ್ರೆಸ್ ಆಡಳಿತವಿದ್ದಾಗ ಎಸಿಬಿಯ ಮೂಲಕ 54 ಪ್ರಕರಣಗಳಿಗೆ ಕ್ಲೀನ್ ಚಿಟ್ ಕೊಟ್ಟರು. ಮಕ್ಕಳ ಹಾಸಿಗೆ ದಿಂಬು ಪ್ರಕರಣ, ಸಣ್ಣ ನೀರಾವರಿ ಕೇಸ್, ಮರಳು ದಂಧೆಯ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಕೇಸ್ ಮುಚ್ಚಿ ಹಾಕೋ ಕೆಲಸವನ್ನು ಮಾಡುತ್ತಿದ್ದರು ಎಂಬುದಾಗಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.

RELATED TOPICS:
English summary :Lokayukta attacks are also taking place on the houses of party MLAs because of the efficiency of the state BJP government

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...