Thu,Sep11,2025
ಕನ್ನಡ / English

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್​ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ | JANATA NEWS

04 Mar 2023

ವಿಜಯಪುರ : ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಇತ್ತೀಚೆಗಷ್ಟೇ ಸ್ಥಾಪಿಸಿದ್ದ ನೂತನ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಇತ್ತೀಚೆಗೆ ನೂತನವಾಗಿ ಬಾಯ್ಲರ್ ಸ್ಥಾಪನೆ ಮಾಡಲಾಗಿತ್ತು. ಈ ಬಾಯ್ಲರ್​ ಅನ್ನು ಪ್ರಾಯೋಗಿಕವಾಗಿ ಪರೀಕ್ಷೆ ಮಾಡುವ ವೇಳೆ ಸ್ಫೋಟಗೊಂಡಿದೆ. ಈ ದುರ್ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದೆ.

ನೂತನವಾಗಿ ಸ್ಥಾಪಿಸಿದ್ದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ಪೂನಾದ ಎಸ್​ಎಸ್ ಇಂಜೀನಿಯರ್ಸ್ ಬಾಯ್ಲರ್ ಬಾಯ್ಲರ್ ಸ್ಥಾಪಿಸಿದ್ದರು, ಅದನ್ನು​ ಪ್ರಾಯೋಗಿಕವಾಗಿ ಪರೀಕ್ಷೆ ಮಾಡುವ ವೇಳೆ ಏಕಾಏಕಿ ಸಿಡಿದಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ.

220 ಟನ್ ಕೆಪಾಸಿಟಿ ಹೊಂದಿದ್ದ ಬಾಯ್ಲರ್ ಅನ್ನು 51 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. ಆದರೆ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಬಾಯ್ಲರ್ ಇದೀಗ ಸ್ಫೋಟಗೊಂಡಿದ್ದು, ಆಧ್ಯಕ್ಷ ಶಶಿಕಾಂತ ಪಾಟೀಲ್ ನೇತೃತ್ವದ ಆಡಳಿತ ಮಂಡಳಿಯಿಂದ ಆಧಿಕಾರ ದುರುಪಯೋಗ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

RELATED TOPICS:
English summary :Boiler explosion in Nandi Cooperative Sugar Factory: Four seriously injured

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...