BLR Metro
Sat,Jun03,2023
ಕನ್ನಡ / English

ಸಿಲಿಂಡರ್ ಸ್ಫೋಟ: ಅಂಗಡಿ ಎದುರು ಆಟವಾಡುತ್ತಿದ್ದ ಬಾಲಕನ ದಾರುಣ ಸಾವು | JANATA NEWS

05 Mar 2023
593

ಬೆಂಗಳೂರು : ಬೆಂಗಳೂರಿನ ಹೆಬ್ಬಾಳದ ಗುಡ್ಡದಹಳ್ಳಿಯ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು, 13 ವರ್ಷದ ಮಹೇಶ್ ಎಂಬ ಬಾಲಕ ಸಾವಿಗೀಡಾಗಿದ್ದಾನೆ.

ಯಾದಗಿರಿಯ ರಾಮಸಮುದ್ರ ಮೂಲದ ಮಲ್ಲಪ್ಪ ಹಾಗೂ ಸರಸ್ಪತಿ ದಂಪತಿ ಎರಡನೇ ಮಗ ಮಹೇಶ್, ಚೋಳನಾಯನಕಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ಮೃತನ ದಂಪತಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡುತ್ತಿದ್ದರು. ದೇವರಾಜ್ ಎಂಬುವರಿಗೆ ಸೇರಿದ ಸಿಲಿಂಡರ್ ಅಂಗಡಿಯೊಂದರಲ್ಲಿ ಲಿಯಾಕತ್ ಎಂಬಾತ ಸಿಲಿಂಡರ್ ರಿಫಿಲ್ಲಿಂಗ್ ಮಾಡುವಾಗ ಉಂಟಾದ ಅನಿಲ ಸೋರಿಕೆಯಿಂದ ಸ್ಫೋಟಗೊಂಡಿದೆ.

ಅಂಗಡಿ ಬಳಿ ಆಟವಾಡುತ್ತಿದ್ದ ಮಹೇಶ್ ಗೆ ಸ್ಫೋಟದ ರಭಸಕ್ಕೆ ಬಾಲಕನ ದೇಹ ಛಿದ್ರಗೊಂಡಿದೆ.ಕೂಡಲೇ ಸ್ಥಳೀಯರು‌ ನೆರವಿನಿಂದ‌ ಪೋಷಕರು ಖಾಸಗಿ ಆಸ್ಪತ್ರೆಯಲ್ಲಿ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತದೇಹದ ಮುಂದೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಈ ಘಟನೆ ಬಳಿಕ ರಿಯಾಕತ್ ಎಸ್ಕೇಪ್ ಆಗಿದ್ದು, ಆತನ ವಿರುದ್ಧ ಹೆಬ್ಬಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

logo
RELATED TOPICS:
English summary :Cylinder blast: A boy who was playing in front of a shop was tragically killed

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ

5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ

ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!

ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!

ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!

ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ

ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...