Fri,Dec12,2025
ಕನ್ನಡ / English

ಕಾಂಗ್ರೆಸ್ ಭ್ರಷ್ಟಾಚಾರ ಹುಟ್ಟುಹಾಕಿದ ರಕ್ತಬೀಜಾಸುರ ಪಕ್ಷ: ಪ್ರಲ್ಹಾದ್ ಜೋಶಿ | JANATA NEWS

05 Mar 2023

ದಾವಣಗೆರೆ : ಕಾಂಗ್ರೆಸ್ ಭ್ರಷ್ಟಾಚಾರ ಹುಟ್ಟುಹಾಕಿದ ರಕ್ತಬೀಜಾಸುರ ಪಕ್ಷ. ನೆಹರೂ ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂದರು.

ನಾವು ಲೋಕಾಯುಕ್ತಕ್ಕೆ ಬಲ‌ ತುಂಬುವ ಕೆಲಸ ಮಾಡಿದ್ದೇವೆ. ನಮ್ಮ ಪಕ್ಷದ ಶಾಸಕರೇ ತಪ್ಪು ಮಾಡಿರುವುದು. ನಾವು ಮನಸ್ಸು ಮಾಡಿದ್ರೆ ಪ್ರಕರಣ ಮುಚ್ಚಿ ಹಾಕಬಹುದಿತ್ತು. ಆದರೆ, ನಾವು ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಂಡಿದ್ದೇವೆ. ನಮ್ಮವರನ್ನೇ ಬಿಟ್ಟಿಲ್ಲ ಉಳಿದವರನ್ನು ಬಿಡ್ತಿವಾ ಎಂದಿದ್ದಾರೆ.

ನಮ್ಮವರೇ ಅಲ್ಲ, ಕಾಂಗ್ರೆಸ್, ಜೆಡಿಎಸ್​​ನವರು ತಪ್ಪು ಮಾಡಿದ್ರೂ ಬಿಡಲ್ಲ. ರಾಜ್ಯದಲ್ಲಿ ಲೋಕಾಯುಕ್ತಕ್ಕೆ ಬೀಗ ಹಾಕಿದ್ದು ಕಾಂಗ್ರೆಸ್ ಆಗಿದೆ. ಲೋಕಾಯುಕ್ತ ಬೇಡವೆಂದು ಸುಪ್ರೀಂಗೆ ಮೇಲ್ಮನವಿ ಹೋಗಿ ಅಂದಿದ್ದರು. ನಾವು ಲೋಕಾಯುಕ್ತ ವಿರುದ್ಧ ಸುಪ್ರೀಂಗೆ ಹೋಗಲಿಲ್ಲ. ಸುಪ್ರೀಂಗೆ ಹೋಗುವ ಬದಲು ಲೋಕಾಯುಕ್ತಕ್ಕೆ ಬಲ ತುಂಬುವ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ಯಾಕೆ ಬಂದ್ ಮಾಡಿತ್ತು. ಹಲ್ಲಿಲ್ಲದ ಹುಲಿ ಮಾಡಿ, ಎಸಿಬಿಗೂ ಪವರ್ ಇಲ್ಲದಂತೆ ಮಾಡಿದರು. ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಸಿಎಂ, ಸರ್ಕಾರ ತಡೆಯಬಹುದಿತ್ತು, ಆದರೆ, ನಾವು ತಡೆಯಲಿಲ್ಲ. ಬಿಜೆಪಿ ಭ್ರಷ್ಟಾಚಾರದ ವಿರುದ್ಧವಾಗಿದೆ, ಅದಕ್ಕೆ ಲೋಕಾಯುಕ್ತ ಬಲ ಮಾಡಿದ್ದೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು, ಯಾರನ್ನೂ ಉಳಿಸುವ ಕೆಲಸ ಮಾಡುವುದಿಲ್ಲ ಎಂದು ಜೋಶಿ ಹೇಳಿದರು.

RELATED TOPICS:
English summary :Raktabeejasura party which created Congress corruption: Pralhad Joshi

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...