BLR Metro
Sat,Jun03,2023
ಕನ್ನಡ / English

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸ್ಥಳದಲ್ಲೇ ಸಾವು! | JANATA NEWS

08 Mar 2023
843

ಬೆಂಗಳೂರು : ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಿಎಂಟಿಸಿ ಬಸ್​ನಲ್ಲಿ 61 ವರ್ಷ ಪ್ರಾಯದ ಕೆಪಿ ಅಬ್ದುಲ್​ ಖಾದಿರ್​ ಎನ್ನುವವರು ಹೃದಯಾಘಾತದಿಂದಾಗಿ ಸಾವಿಗೀಡಾಗಿದ್ದಾರೆ.

ಇವರು ಕೇರಳದಿಂದ ಇಂದು ಬೆಳಗ್ಗೆ ಬೆಂಗಳೂರು ನಗರಕ್ಕೆ ಆಗಮಿಸಿದ್ದು ಯಶವಂತಪುರ ರೈಲ್ವೇ ನಿಲ್ದಾಣದಿಂದ ಮೆಜೆಸ್ಟಿಕ್ ಕಡೆ​ಗೆ ಬರುತ್ತಿದ್ದ ಬಿಎಂಟಿಸ್​ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು.

ಬಸ್ ಮಂತ್ರಿ ಮಾಲ್ ಬಳಿ ತೆರಳುತ್ತಿದ್ದ ವೇಳೆ ಅಬ್ದುಲ್ ಖಾದಿರ್ ಅವರು ಇದ್ದಕ್ಕಿದ್ದಂತೆ ತಾವು ಕುಳಿತಿದ್ದ ಸೀಟ್ ಮೇಲೆಯೇ ಕುಸಿದು ಬಿದ್ದಿದ್ದಾರೆ. ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಬಸ್ ನಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಮೃತ ದೇಹವನ್ನ ಅಂಬ್ಯುಲೇನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

logo
RELATED TOPICS:
English summary :A person who was traveling in a BMTC bus suffered a heart attack and died on the spot!

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ

5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ

ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!

ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!

ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!

ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ

ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...