Wed,May22,2024
ಕನ್ನಡ / English

ನಾನು ರಾಜಕಾರಣದಲ್ಲಿ ಇರೋವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ: ಸುಮಲತಾ ಅಂಬರೀಶ್ | JANATA NEWS

10 Mar 2023
2213

ಮಂಡ್ಯ : ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ, ಎಂದು ಸಂಸದೆ ಸುಮಲತಾ ಅಂಬರೀಷ್​ ಹೇಳಿದರು.

ಇಂದು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿಗೆ ಸಂಪೂರ್ಣ ಬೆಂಬಲ ಸೂಚಿಸಿದ ಸಂಸದೆ ಸುಮಲತಾ ಅಂಬರೀಷ್​, ಇದೇ ಸಂದರ್ಭದಲ್ಲಿ ತಮ್ಮ ಪುತ್ರನ ರಾಜಕೀಯ ನಡೆಯ ಬಗ್ಗೆ ಸ್ಪಷ್ಟನೆ ನೀಡಿದರು.

ನಮ್ಮ ಕುಟುಂಬದಲ್ಲಿ ಕುಟುಂಬ ರಾಜಕೀಯ ಮಾಡಿಲ್ಲ. ಚಾಮುಂಡಿ ತಾಯಿ ಮೇಲೆ ಆಣೆ ನಾನು ಅಭಿಷೇಕ್‍ಗೆ ಟಿಕೆಟ್ ಕೊಡಿ ಎಂದು ಹೇಳಿಲ್ಲ ಎಂದು ಹೇಳಿದರು. ಅಭಿಷೇಕ್​ಗೆ ಎರಡು ಪಕ್ಷದಿಂದ ಆಹ್ವಾನ ಬಂದಿತ್ತು. ಮದ್ದೂರು ಮತ್ತು ಮಂಡ್ಯದಿಂದ ಟಿಕೆಟ್ ಕೊಡ್ತೀವಿ ಎಂದು ಎರಡು ಪಕ್ಷಗಳು ಹೇಳಿದವು. ಆದರೆ, ಅಭಿ ಅದನ್ನು ನಿರಾಕರಿಸಿದನು.

ನನಗೆ ತಾಯಿ, ತಂದೆ ಹೆಸರಿನಲ್ಲಿ ಟಿಕೆಟ್ ಬೇಡ. ಜನರಿಗಾಗಿ ದುಡಿದು, ಯಾವುದಾದರೊಂದು ಪಕ್ಷದಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ ಬಳಿಕ ಟಿಕೆಟ್​ ತೆಗೆದುಕೊಳ್ಳುತ್ತೇನೆ ಅಂತಾ ಆ ಪಕ್ಷದವರಿಗೆ ಹೇಳಿದ ಎಂದು ಸುಮಲತಾ ತಿಳಿಸಿದರು.

ಅಭಿ ಈ ವರ್ಷ ಮದುವೆ ಆಗ್ತಾನೆ ಮತ್ತು ಸಿನಿಮಾದಲ್ಲಿ ಮುಂದುವರಿಯುತ್ತಾನೆ. ಮುಂದೆ ಅವನ ಹಣೆಯಲ್ಲಿ ಏನು ಬರೆದಿದೆಯೋ ಅದು ಆಗಲಿ. ಸಿನಿಮಾದಲ್ಲಿ ಅವನನ್ನು ಕರೆತರವ ಪ್ರಯತ್ನವನ್ನು ಅಂಬರೀಶ್ ಆಗಲಿ, ನಾವಾಗಲಿ ಮಾಡಲಿಲ್ಲ. ಅಲ್ಲೆ ಮಾಡಲಿಲ್ಲ ಅಂದಮೇಲೆ ರಾಜಕೀಯಕ್ಕೆ ಅವನನ್ನು ಕರೆತರುತ್ತೀವಾ? ಎಂದರು.

RELATED TOPICS:
English summary :My son will not enter politics till I enter politics: Sumalata Ambarish

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...