Fri,Mar31,2023
ಕನ್ನಡ / English

5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ವಿಚಾರ: ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದ ಹೈಕೋರ್ಟ್ | JANATA NEWS

11 Mar 2023
455

ಬೆಂಗಳೂರು : 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಹಿನ್ನೆಲೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ.

ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಾ.14 ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಮಾ.13 ರಂದು ನಡೆಯಬೇಕಿದ್ದ 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.

2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ಶಿಕ್ಷಣ ಇಲಾಖೆಗೆ ನಿರ್ಧಾರಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಅಸಮಾಧಾನ ಹೊರಹಾಕಿದ್ದರು. ಈ ಬೆನ್ನಲ್ಲೇ 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು.

ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್‌ ಶಿಕ್ಷಣ ಇಲಾಖೆಗೆ ಬಿಗ್ ಶಾಕ್ ನೀಡಿತ್ತು.

RELATED TOPICS:
English summary :5th and 8th class public examination issue: High court adjourned the hearing to March 14

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...