Fri,Dec12,2025
ಕನ್ನಡ / English

ರೇವಣ್ಣ ಕುಟುಂಬಕ್ಕೆ ಶಾಕ್: ಹಾಸನ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ಎಂದ ಕುಮಾರಸ್ವಾಮಿ | JANATA NEWS

13 Mar 2023

ಹಾಸನ : ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲ ಮೂಡಿದೆ.

ಪ್ರದೇಶಿಕ ಪಕ್ಷ ಜಾತ್ಯಾತೀತ ಜನತಾದಳ ಪಂಚರತ್ನ ಯಾತ್ರೆ ಮೂಲಕ ಮತಗಳ ಕ್ರೋಢೀಕರಣಕ್ಕೆ ಮುಂದಾಗಿದೆ. ಹಾಸನ ಟಿಕೆಟ್ ತನಗೆ ನೀಡಬೇಕೆಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ , ಪತ್ನಿ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ.

ಹೆಚ್​.ಡಿ ಕುಮಾರಸ್ವಾಮಿ ಮಾತ್ರ ತಮ್ಮ ನಿರ್ಧಾರಕ್ಕೆ ಕಟಿಬದ್ಧರಾಗಿದ್ದು, ಕಾರ್ಯಕರ್ತನಿಗೆ ಹಾಸನ ಕ್ಷೇತ್ರದ ಟಿಕೆಟ್​ ಎಂಬ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಜೆಡಿಎಸ್​ ಅಭ್ಯರ್ಥಿಗಳ 2ನೇ ಪಟ್ಟಿ ಸಿದ್ಧವಾಗುತ್ತಿದೆ. ಈ ಹಿಂದೆಯೇ ಪಕ್ಷದ ಕಾರ್ಯಕರ್ತರಿಗೆ ಅದ್ಯತೆ ಎಂದು ಹೇಳಿದ್ದೆ. ಅದೇ ಮಾತು ಈಗಲೂ ಹೇಳುತ್ತೇನೆ, ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ಎಂದು ಘೋಷಿಸಿದ್ದಾರೆ.

ಹಾಸನ ಕ್ಷೇತ್ರದಲ್ಲಿ ಟಿಕೆಟ್ ಫೈಟ್ ಜೋರಾಗಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

RELATED TOPICS:
English summary :Shock for Revanna family: Kumaraswamy says Haasan ticket is for an ordinary activist

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...