Fri,Mar31,2023
ಕನ್ನಡ / English

ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯ ಚಪ್ಪಲಿಯಲ್ಲಿ 1 ಕೆಜಿ ಚಿನ್ನ! | JANATA NEWS

15 Mar 2023
364

ಬೆಂಗಳೂರು : ಚಪ್ಪಲಿಯಲ್ಲಿ ಅಕ್ರಮವಾಗಿ ಬರೋಬ್ಬರಿ 1.2 ಕೆ.ಜಿ ತೂಕದ ಚಿನ್ನವನ್ನು ತಂದಿದ್ದ ವ್ಯಕ್ತಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಮಾರ್ಚ್ 12 ರಂದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನನ್ನು ಕಸ್ಟಮ್ಸ್ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ತಡೆದಿದ್ದರು.

ಆತ ವೈದ್ಯಕೀಯ ಉದ್ದೇಶಕ್ಕೆ ಪ್ರಯಾಣಿಸುತ್ತಿರುವುದಾಗಿ ತಿಳಿಸಿದ್ದನು. ಆದರೆ ವ್ಯಕ್ತಿ ಯಾವುದೇ ವೈದ್ಯಕೀಯ ದಾಖಲೆಗಳನ್ನು ನೀಡಲು ವಿಫಲನಾಗಿದ್ದಾನೆ. ಇದರಿಂದ ಅನುಮಾನಗೊಂಡ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತನ ಚಪ್ಪಲಿಯಲ್ಲಿ ಗುಳಿಗಳನ್ನು ರಚಿಸಿ, ಚಿನ್ನದ ಗಟ್ಟಿಗಳನ್ನು ಹುದುಗಿಸಿಟ್ಟಿರುವುದು ಕಂಡುಬಂದಿದೆ.

ಅಧಿಕಾರಿಗಳು ವ್ಯಕ್ತಿಯ ಬಳಿಯಿಂದ ಒಟ್ಟು 69.40 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಶುದ್ಧತೆಯ ಸುಮಾರು 1.2 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

RELATED TOPICS:
English summary :1 kg of gold in the slippers of a person who came from Bangkok to Bangalore

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...