Fri,Mar31,2023
ಕನ್ನಡ / English

ಉರಿಗೌಡ, ನಂಜೇಗೌಡ, ಫ್ಲೆಕ್ಸ್ ಬಗ್ಗೆ ಕಾಂಗ್ರೆಸ್ ನಾಯಕರ ಟೀಕೆ ಅನುಚಿತ | JANATA NEWS

15 Mar 2023
399

ಬೆಂಗಳೂರು : ಮಂಡ್ಯ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಸಂದರ್ಭದಲ್ಲಿ ಹಾಕಲಾಗಿದ್ದ ಉರಿಗೌಡ, ನಂಜೇಗೌಡ, ಫ್ಲೆಕ್ಸ್ ಬಗ್ಗೆ ಕಾಂಗ್ರೆಸ್ ನಾಯಕರ ಟೀಕೆ ಅನುಚಿತ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಗೆ ಭೇಟಿ ನೀಡಿ, ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆ ಸಂದರ್ಭದಲ್ಲಿ ಅಲ್ಲಿನ ಜನತೆ ನೀಡಿದ ಅಭೂತಪೂರ್ವ ಸ್ವಾಗತ, ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ.

ಈ ಕಾರಣದಿಂದಲೇ ಹತಾಶರದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಟಿಪ್ಪು ಸುಲ್ತಾನ್ ಸಾವಿಗೆ ಕಾರಣರಾದ ಎನ್ನಲಾದ ಉರಿಗೌಡ ಹಾಗೂ ನಂಜೇಗೌಡರನ್ನು ಬೆಂಬಲಿಸಿ ಹಾಕಿದ ಫ್ಲೆಕ್ಸ್ ಅನ್ನು, ಉಲ್ಲೇಖಿಸಿ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರನ್ನು ನಿಂದಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥರ ಮೇಲೆ ವಿನಾ ಕಾರಣ ಆಪಾದನೆ ಮಾಡಿ ಪೊಲೀಸರ ನೈತಿಕ ಸ್ಥೈರ್ಯ ಕುಂದಿಸುವ ಪ್ರಯತ್ನವನ್ನು ಕೆಪಿಸಿಸಿ ಅಧ್ಯಕ್ಷರು ಮಾಡಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಸ್ವಾರ್ಥ ರಾಜಕಾರಣ ಸಾಧಿಸಲು, ಸರಕಾರದ ಅಧಿಕಾರಿಗಳನ್ನು, ಗುರಿ ಮಾಡುವುದು, ಸರಿಯಲ್ಲ ಎಂದಿದ್ದಾರೆ.

RELATED TOPICS:
English summary :Congress leaders criticism of Urigowda, Nanjegowda, Flex is inappropriate

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...