Fri,Mar31,2023
ಕನ್ನಡ / English

ದೇವೇಗೌಡರನ್ನು ಭೇಟಿ ಮಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ | JANATA NEWS

18 Mar 2023
352

ಬೆಂಗಳೂರು : ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಭೇಟಿ ಮಾಡಿದರು.

ಭೇಟಿಯ ಬಳಿಕ ಮಾತಾಡಿದ ಶ್ರೀಗಳು, ದೇವೇಗೌಡರು ಅನಾರೋಗ್ಯದಲ್ಲಿದ್ದಾಗ ಅವರನ್ನು ಕಂಡು ಮಾತಾಡುವುದು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಮಾರಸ್ವಾಮಿ ಅವರಿಗೆ ವಿಷಯ ತಿಳಿಸಿ ಭೇಟಿಯಾಗಲು ಬಂದಿದ್ದಾಗಿ ಹೇಳಿದರು. ಎಲ್ಲ ಸಮುದಾಯಗಳ ಪರ ಧ್ವನಿಯೆತ್ತುವ ದೇವೇಗೌಡರು ತಾವು ನಡೆಸುತ್ತಿರುವ ಹೋರಾಟಕ್ಕೂ ಧ್ವನಿಗೂಡಿಸಬೇಕೆಂದು ಕೋರಲಾಯಿತು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಹೆಚ್​ಡಿಕೆ "ದೇವೇಗೌಡರ ಆರೋಗ್ಯ ವಿಚಾರಿಸಲು ಶ್ರೀಗಳು ಬಂದಿದ್ದರು. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಎಂದು ತಿಳಿಸಿದರು.

RELATED TOPICS:
English summary :Basava Jaya Mrityunjaya Swamiji met Deve Gowda

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...