Sun,May19,2024
ಕನ್ನಡ / English

ನನ್ನ ಕ್ಷೇತ್ರದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ, ಹೈಕಮಾಂಡ್ ಸೂಚಿಸಿದ ಕಡೆ ಸ್ಪರ್ಧಿಸುವೆ: ಸಿದ್ದರಾಮಯ್ಯ | JANATA NEWS

18 Mar 2023
1698

ಬೆಂಗಳೂರು : ಹೈಕಮಾಂಡ್​ ಸೂಚಿಸದ ಕಡೆ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕ್ಷೇತ್ರ ಗೊಂದಲದ ಬಗ್ಗೆ ಮಾತನಾಡಿ, ಕೋಲಾರದಲ್ಲಿ ಸರ್ವೆಗಳಲ್ಲಿ ಹಿನ್ನಡೆ ಆಗಿದೆ ಅನ್ನೋದು ಊಹಾಪೋಹ. ಉಹಾಪೋಹಗಳಿಗೆ ಬೆಲೆ ಇಲ್ಲ‌.ನನ್ನ ಕ್ಷೇತ್ರದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು.

ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಈ ತಿಂಗಳು 22ಕ್ಕೆ ಪಟ್ಟಿ ಬಿಡುಗಡೆ ಆಗಲಿದೆ ಅಂದು ಯುಗಾದಿ ಹಬ್ಬ ಒಳ್ಳೆ ದಿ‌ನ ಬಿಡುಗಡೆಯಾಗುತ್ತೆ ಎಂದರು.

ಬಳಿಕ ಹಾಲಿ ಶಾಸಕರ ಟಿಕೆಟ್​ ವಿಚಾರವಾಗಿ ಮಾತನಾಡಿ, ಇನ್ನು ​ಹಾಲಿ ಶಾಸಕರದ್ದು ಟಿಕೆಟ್​ ಫೈನಲ್ ಆಗಿಲ್ಲ. ಒಂದು ಹೆಸರಿರೋ ಮತ್ತು ಗೊಂದಲ ಇಲ್ಲದ ಕಡೆ ಟಿಕೆಟ್​ ಫೈನಲ್ ಆಗಿದೆ. ವರುಣಾ ಕ್ಷೇತ್ರದಿಂದ ಈಗ ಯತೀಂದ್ರ ಇದ್ದು ಈ ಕ್ಷೇತ್ರದಿಂದ ಸದ್ಯ ಇದು ಒಂದೇ ಹೆಸರು ಇರೋದು ಎಂದರು. ಬಳಿಕ ಕಾಂಗ್ರೆಸ್​ ಪಕ್ಷಕ್ಕೆ ಬಿಜೆಪಿ ನಾಯಕರ ಸೇರ್ಪಡೆ ಬಗ್ಗೆ ಕೇಳಿದ ಪ್ರಶ್ನೆಗೆ, ಪಕ್ಷಕ್ಕೆ ಬಿಜೆಪಿಯಿಂದ ಇನ್ನಷ್ಟು ನಾಯಕರು ಬರಬಹುದು ಎಂದು ಹೇಳಿದರು.

ನಾನು ಎಲ್ಲಿ ನಿಂತುಕೊಳ್ಳಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತೆ. ಹೈಕಮಾಂಡ್ ಎಲ್ಲಿ ಹೇಳುತ್ತೋ ಅಲ್ಲಿ ನಿಂತುಕೊಳ್ಳುತ್ತೇನೆ ಎಂದರು‌. ಸಿದ್ದರಾಮಯ್ಯ ಭಾನುವಾರದ ಕೋಲಾರ ಪ್ರವಾಸ ರದ್ದಾಗಿದೆ. ಈ ಬಗ್ಗೆ ಮಾತನಾಡಿ, ‌ ಕೋಲಾರಕ್ಕೆ ಹೋಗ್ತಿಲ್ಲ, ರದ್ದು ಮಾಡಿದ್ದೀರಿ. ಭಾನುವಾರ ಬೆಳಗಾವಿಗೆ ಹೋಗ್ತಿದೀನಿ ಹಾಗಾಗಿ ಕೋಲಾರ ಪ್ರವಾಸ ರದ್ದು ಮಾಡಿದ್ದೇನೆ ಎಂದರು.

RELATED TOPICS:
English summary :The high command decides about my constituency, I will contest where the high command suggests: Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...