Mon,Jun24,2024
ಕನ್ನಡ / English

ಉರಿಗೌಡ ನಂಜೇಗೌಡ ಉಲ್ಲೇಖಿತ ಸುವರ್ಣ ಮಂಡ್ಯ ಪುಸ್ತಕ ಮರುಮುದ್ರಿಸಿ, ಜನತೆಗೆ ಹಂಚಿಕೆ! | JANATA NEWS

19 Mar 2023
1524

ಬೆಂಗಳೂರು : ಉರಿಗೌಡ, ನಂಜೇಗೌಡ ಉಲ್ಲೇಖಿಸಿರುವ ಸುವರ್ಣ ಮಂಡ್ಯ ಅವರ ಪುಸ್ತಕವನ್ನು ಮರುಮುದ್ರಿಸಿ, ಹಂಚಿಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಈ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಟಿಪ್ಪುವನ್ನು ಕೊಂದರೂ ಅಂತ ಹೇಳಿ ಒಕ್ಕಲಿಗ ಸಮುದಾಯಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಜೆಡಿಎಸ್ ನಾಯಕರು ವಾದಿಸುತ್ತಿದ್ದಾರೆ. ಆದರೆ 2006ರಲ್ಲಿ ಸುವರ್ಣ ಮಂಡ್ಯ ಪುಸ್ತಕವನ್ನು ದೇವೇಗೌಡರೇ ಬಿಡುಗಡೆ ಮಾಡಿದ್ದರು ಎಂದು ಹೇಳಿದರು.

ಧರ್ಮದ ಉಳಿವಿಗಾಗಿ ಉರಿಗೌಡ, ನಂಜೇಗೌಡ ಹೋರಾಡಿದ್ದಾರೆ. ಹಿಂದೂಗಳ ನರಮೇಧ ಖಂಡಿಸಿ ಹೋರಾಟ ಮಾಡಿದ ಉರಿಗೌಡ, ನಂಜೇಗೌಡರ ಬಗ್ಗೆ ನಮ್ಮ ಸಮಾಜಕ್ಕೆ ಹೆಮ್ಮೆ ಇದೆ. ಹಿಂದೂಗಳನ್ನು ಕೊಂದಿದ್ದ ಟಿಪ್ಪು ಸುಲ್ತಾನ್​ ಕನ್ನಡ ವಿರೋಧಿಯಾಗಿದ್ದನು. ಇದೇ ಟಿಪ್ಪು ವಿರುದ್ಧ ಉರಿಗೌಡ, ನಂಜೇಗೌಡ ಸೆಟೆದು ನಿಂತಿದ್ದರು, ಎಂದು ಹೇಳಿದ್ದಾರೆ.

ಆಗ ಸಿಎಂ ಆಗಿದ್ದವರು ಕುಮಾರಸ್ವಾಮಿ. ಆ ಪುಸ್ತಕಕ್ಕೆ ಮುನ್ನಡಿ ಬರೆದಿದ್ದು ಆಗ ಸಚಿವರಾಗಿದ್ದ ಚೆಲುವರಾಯಸ್ವಾಮಿ. ಮೈಸೂರಿನ ವಿಸಿಯಾಗಿದ್ದ ಜವರೇಗೌಡರು ಈ ಪುಸ್ತಕ ಬರೆದಿದ್ದರು.ಆಗ ಪುಸ್ತಕ ಬಿಡುಗಡೆಗೆ ಜೆಡಿಎಸ್ ನಾಯಕರು ಏಕೆ ಹೋಗಿದ್ದರು ?. ಆವತ್ತು ಕುಮಾರಸ್ವಾಮಿ ವಿರೋಧ ಏಕೆ ಮಾಡಿಲ್ಲ?. ಟಿಪ್ಪು ಹಿಂದೂ ವಿರೋಧಿ, ಧರ್ಮ ವಿರೋಧಿಯಾಗಿದ್ದಾರೆ. ಅವರು ಚರಿತ್ರೆಯನ್ನು ಓದಬೇಕಲ್ಲ. ಜಾತಿ ಹೆಸರಲ್ಲಿ, ಧರ್ಮದ ಹೆಸರಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

RELATED TOPICS:
English summary :Suvarna Mandya book quoted by Urigowda Nanjegowda, reprinted, distributed to people!

18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ಮೋದಿ, ಕೇಂದ್ರ ಸಚಿವ ಎಚ್.ಡಿಕೆ
18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ಮೋದಿ, ಕೇಂದ್ರ ಸಚಿವ ಎಚ್.ಡಿಕೆ
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ದೆಹಲಿ ಸಿಎಂ ಕೇಜ್ರಿವಾಲ್
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ದೆಹಲಿ ಸಿಎಂ ಕೇಜ್ರಿವಾಲ್
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ
ಭ್ರಷ್ಟಾಚಾರ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಜಾಮೀನು ಆದೇಶವನ್ನು ತಡೆಹಿಡಿದ ದೆಹಲಿ ಹೈಕೋರ್ಟ್
ಭ್ರಷ್ಟಾಚಾರ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಜಾಮೀನು ಆದೇಶವನ್ನು ತಡೆಹಿಡಿದ ದೆಹಲಿ ಹೈಕೋರ್ಟ್
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ರಾಹುಲ್ ಗಾಂಧಿ ವಿರುದ್ಧ ಹೇಳಿಕೆ : ಪತ್ರಕರ್ತ ಭಾರ್ತಿಗೆ  ಸಮನ್ಸ್ ನೀಡಲು ಬೆಂಗಳೂರಿನಿಂದ ನೋಯ್ಡಾಕ್ಕೆ ಹೋದ ಮೂವರು ಪೊಲೀಸರ ತಂಡ
ರಾಹುಲ್ ಗಾಂಧಿ ವಿರುದ್ಧ ಹೇಳಿಕೆ : ಪತ್ರಕರ್ತ ಭಾರ್ತಿಗೆ ಸಮನ್ಸ್ ನೀಡಲು ಬೆಂಗಳೂರಿನಿಂದ ನೋಯ್ಡಾಕ್ಕೆ ಹೋದ ಮೂವರು ಪೊಲೀಸರ ತಂಡ
ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌,  ಎತ್ತಿನಗಾಡಿ ಮೇಲೇರಿ ಪ್ರತಿಭಟನೆ
ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌, ಎತ್ತಿನಗಾಡಿ ಮೇಲೇರಿ ಪ್ರತಿಭಟನೆ
ನಗರದಲ್ಲಿ ನೀರಿನ ಶುಲ್ಕವನ್ನು ಸದ್ಯದಲ್ಲೇ ಹೆಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚನೆ
ನಗರದಲ್ಲಿ ನೀರಿನ ಶುಲ್ಕವನ್ನು ಸದ್ಯದಲ್ಲೇ ಹೆಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚನೆ
ನಳಂದ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ
ನಳಂದ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ
ದರ್ಶನ್ ಅರೆಸ್ಟ್ , ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್
ದರ್ಶನ್ ಅರೆಸ್ಟ್ , ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್
ರೇಣುಕಾಸ್ವಾಮಿ ಹತ್ಯೆ ಕೇಸ್ ನ ‌ ಪೋಸ್ಟ್‌ ಮಾರ್ಟಮ್  ವರದಿ, ಆಘಾತ, ಮೆದುಳು ರಕ್ತಸ್ರಾವದಿಂದ ಸ್ವಾಮಿ ಸಾವು!
ರೇಣುಕಾಸ್ವಾಮಿ ಹತ್ಯೆ ಕೇಸ್ ನ ‌ ಪೋಸ್ಟ್‌ ಮಾರ್ಟಮ್ ವರದಿ, ಆಘಾತ, ಮೆದುಳು ರಕ್ತಸ್ರಾವದಿಂದ ಸ್ವಾಮಿ ಸಾವು!
ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ನ್ಯೂಸ್ MORE NEWS...