BLR Metro
Sat,Jun03,2023
ಕನ್ನಡ / English

ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ 3.7 ಲಕ್ಷ ರೂ. ವಂಚನೆ! | JANATA NEWS

20 Mar 2023
888

ಬೆಂಗಳೂರು : ಬೆಸ್ಕಾಂನವರು ಎಂದು ಹೇಳಿಕೊಂಡು ಆನ್ಲೈನ್ ವಂಚಕರು ನಗರದ ರೆಸ್ಟೋರೆಂಟ್ ಮಾಲೀಕ ಮತ್ತು ಅವರ ಪತ್ನಿಗೆ ರೂ.3.7 ಲಕ್ಷ ರೂಪಾಯಿ ವಂಚಿಸಿದ್ದಾರೆ.

ಬ್ಲೇಸ್ ಡಿಸೋಜಾ ಮತ್ತು ಅವರ ಪತ್ನಿ ಡಯಾನಾ ಡಿಸೋಜಾ ವಂಚನೆಗೊಳಗಾದವರು. ಆತ್ಮೀಯ ಗ್ರಾಹಕರೇ, ಹಿಂದಿನ ತಿಂಗಳ ಬಿಲ್ ನವೀಕರಿಸದ ಕಾರಣ ಇಂದು ರಾತ್ರಿ 9.30 ಕ್ಕೆ ನಿಮ್ಮ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ' ಎಂದು ವಂಚಕರು ಫೆ.28ರಂದು ಬೆಸ್ಕಾಂ ಬಿಲ್ ಪಾವತಿ ಅಪ್​ಡೇಟ್ ಆಗಿಲ್ಲ ಎಂದು ಮೆಸೇಜ್ ಕಳುಹಿಸಿದ್ದಾರೆ.

ಈ ವೇಳೆ ಡಯಾನಾಗೆ ಶರ್ಮಾ ಎಂದು ಪರಿಚಯಿಸಿಕೊಂಡ ವ್ಯಕ್ತಿಯಿಂದ ಕರೆ ಬಂದಿದ್ದು, ಬೆಸ್ಕಾಂ ಅಧಿಕಾರಿ ಎಂದು ಹೇಳಿಕೊಂಡು ನಂಬರ್ ಕೇಳಿದ್ದಾರೆ. ಈ ವೇಳೆ ಬಿಲ್​ನ ಸರಿಯಾದ ಆರ್​ಆರ್ ಸಂಖ್ಯೆ ಮತ್ತು ಬ್ಯಾಂಕ್ ವಿವರ ನೀಡಿದ್ದಾರೆ.

ವಂಚಕರು ಯೆಸ್ ಬ್ಯಾಂಕ್‌ನಲ್ಲಿರುವ ಜಂಟಿ ಖಾತೆಯಿಂದ ಹಣ ತೆಗೆದಿದ್ದಾರೆ. ಅಲ್ಲದೆ ಆಕ್ಸಿಸ್ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಲೂ ಪ್ರಯತ್ನಿಸಿ ವಿಫಲರಾಗಿದ್ದಾರೆ ಎಂದು ಬ್ಲೇಸ್ ಡಿಸೋಜಾ ಅವರ ಪತ್ನಿ ಡಯಾನಾ ಡಿಸೋಜಾ ಹೇಳಿದ್ದಾರೆ.

ಬ್ಲೇಸ್ ಅವರ ಆಕ್ಸಿಸ್ ಬ್ಯಾಂಕ್ ಖಾತೆ ಹ್ಯಾಕ್ ಮಾಡಲು ಪ್ರಯತ್ನಿಸಿದ್ದು, ರೂ.111 ವಿತ್ ಡ್ರಾ ಮಾಡಿದ್ದಾರೆ. ಬಳಿಕ ರೂ 20,000 ಮತ್ತು ರೂ 40,000 ವಿತ್ ಡ್ರಾ ಮಾಡಲು ಪ್ರಯತ್ನಿಸಿದ್ದಾರೆ. ಈ ಬಗ್ಗೆ ಡಯಾನ ಸೈಬರ್ ಕ್ರೈ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

logo
RELATED TOPICS:
English summary :3.7 lakh for a couple using Bescom Bill. Fraud!

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ

5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ

ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!

ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!

ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!

ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ

ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...